ತುಮಕೂರು; ನವೆಂಬರ್ 5ರ ವರೆಗೆ ವಿದ್ಯುತ್ ವ್ಯತ್ಯಯ

1 min read

ಹಲವೆಡೆ ವಿದ್ಯುತ್ ವ್ಯತ್ಯಯ

Tumkurnews
ತುಮಕೂರು; ಬೆಸ್ಕಾಂ ನಗರ ಉಪವಿಭಾಗ-1 ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಂಡಿರುವುದರಿಂದ ಅ.29 ರಿಂದ ನವೆಂಬರ್ 5ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯಾನಗರ, ವಾಲ್ಮೀಕಿ ನಗರ, ಬಟವಾಡಿ, ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours