ತುಮಕೂರು; ಜ.18 ಮತ್ತು 19ರಂದು ಹಲವೆಡೆ ವಿದ್ಯುತ್ ವ್ಯತ್ಯಯ

1 min read

Tumkurnews
ತುಮಕೂರು; ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಜನವರಿ 18 ಮತ್ತು 19ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಬೆಳಗುಂಬ, ಕುಂದೂರು, ಭಾಗ್ಯನಗರ, ಜ್ಯೋತಿಪುರ, ಲಂಬಾಣಿ ತಾಂಡ್ಯ, ನವಿಲಹಳ್ಳಿ, ವಡ್ಡರಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಎಲ್ಲಾ ತಾಲ್ಲೂಕುಗಳಲ್ಲಿ ಹೆಲಿಪ್ಯಾಡ್ ನಿರ್ಮಾಣ; ಸ್ಥಳ ಹುಡುಕುತ್ತಿದೆ ಜಿಲ್ಲಾಡಳಿತ

About The Author

You May Also Like

More From Author

+ There are no comments

Add yours