1,072
Tumkurnews.in
ತುಮಕೂರು; ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 23 ಜನರಿಗೆ ಕೋವಿಡ್ 19 ಸೋಂಕು ತಗಲಿರುವುದು ಕಂಡು ಬಂದಿದ್ದು, ಒಟ್ಟು
ಸೋಂಕಿತರ ಸಂಖ್ಯೆ 22,928ಕ್ಕೆ ಏರಿದೆ.
ಸೋಂಕಿತರ ತಾಲೂಕುವಾರು ವಿವರ; ತುಮಕೂರು-8, ಗುಬ್ಬಿ-2, ಕುಣಿಗಲ್-3, ಮಧುಗಿರಿ-0, ಪಾವಗಡ-0, ಶಿರಾ-5, ತಿಪಟೂರು-3, ತುರುವೇಕೆರೆ-0, ಚಿಕ್ಕನಾಯಕನಹಳ್ಳಿ-2, ಕೊರಟಗೆರೆ-0, ಒಟ್ಟು-23.
ಇಂದು 55 ಮಂದಿ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 22,133 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 355 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
15 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಈವರೆಗೆ ಜಿಲ್ಲೆಯಲ್ಲಿ 440 ಮಂದಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339
ಇಮೇಲ್: [email protected]
ವೆಬ್ ಸೈಟ್ : https://www.tumkurnews.in/