3,452
Tumkurnews.in
ಗುಬ್ಬಿ; ಖಾಸಗಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ತಾಲ್ಲೂಕಿನ ಹೂವಿನಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಚೇಳೂರಿನಿಂದ ಮಂಚಲದೊರೆ ಕಡೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಇಳಿಜಾರಿನಲ್ಲಿ ಅವಘಡ ನಡೆದಿದೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿದ್ದಾರೆ.
ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339
ಇಮೇಲ್: tumkurnews.in@gmail.com
ವೆಬ್ ಸೈಟ್ : https://www.tumkurnews.in/