web analytics
My page - topic 1, topic 2, topic 3
ಹಬ್ಬದ ದಿನವೂ 14 ಜನರಿಗೆ ಕೊರೋನಾ ಕಹಿ; ಎಲ್ಲಿ, ಎಷ್ಟು ಪಾಸಿಟಿವ್?

ಹಬ್ಬದ ದಿನವೂ 14 ಜನರಿಗೆ ಕೊರೋನಾ ಕಹಿ; ಎಲ್ಲಿ, ಎಷ್ಟು ಪಾಸಿಟಿವ್?

Listen to this article


iSpeech.org
Tumkurnews.in
ತುಮಕೂರು; ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 14 ಜನರಿಗೆ ಕೋವಿಡ್ 19 ಸೋಂಕು ತಗಲಿರುವುದು ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 23,481ಕ್ಕೆ ಏರಿದೆ.
ತಾಲೂಕುವಾರು ವಿವರ; ತುಮಕೂರು-11, ಗುಬ್ಬಿ-0, ಕುಣಿಗಲ್-0, ಮಧುಗಿರಿ-0, ಪಾವಗಡ-0, ಶಿರಾ-1, ತಿಪಟೂರು-0, ತುರುವೇಕೆರೆ-2,
ಚಿಕ್ಕನಾಯಕನಹಳ್ಳಿ-0, ಕೊರಟಗೆರೆ-0, ಒಟ್ಟು-14.
ಇಂದು 9 ಮಂದಿ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 22,857 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 178 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ, ಈವರೆಗೆ ಜಿಲ್ಲೆಯಲ್ಲಿ 446 ಮಂದಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!