web analytics
My page - topic 1, topic 2, topic 3
ಇಂದು 31 ಜನರಿಗೆ ಕೊರೋನಾ ದೃಢ; 25 ಮಂದಿ ಗುಣಮುಖ

ಇಂದು 31 ಜನರಿಗೆ ಕೊರೋನಾ ದೃಢ; 25 ಮಂದಿ ಗುಣಮುಖ

 304 

Tumkurnews.in
ತುಮಕೂರು; ಜಿಲ್ಲೆಯಲ್ಲಿಬುಧವಾರ ಹೊಸದಾಗಿ 31 ಜನರಿಗೆ ಕೋವಿಡ್ 19 ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 23,632ಕ್ಕೆ ಏರಿದೆ.
ತಾಲೂಕುವಾರು ವಿವರ; ತುಮಕೂರು-2, ಗುಬ್ಬಿ-3, ಕುಣಿಗಲ್-3, ಮಧುಗಿರಿ-1, ಪಾವಗಡ-2, ಶಿರಾ-3, ತಿಪಟೂರು-6, ತುರುವೇಕೆರೆ-8, ಚಿಕ್ಕನಾಯಕನಹಳ್ಳಿ-1, ಕೊರಟಗೆರೆ-2, ಒಟ್ಟು-31. ಇಂದು 25 ಮಂದಿ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 22,975 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 210 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 4 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇಂದು ಯಾವುದೇ ಸಾವು ಸಂಭವಿಸಿಲ್ಲ, ಈವರೆಗೆ ಜಿಲ್ಲೆಯಲ್ಲಿ 447 ಮಂದಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!