web analytics
My page - topic 1, topic 2, topic 3
ತುಮಕೂರು, ತುರುವೇಕೆರೆ ಬಿಟ್ಟು ಉಳಿದೆಲ್ಲಾ ಕಡೆ ಕೊರೋನಾಗೆ ಇಂದು ರೆಸ್ಟ್

ತುಮಕೂರು, ತುರುವೇಕೆರೆ ಬಿಟ್ಟು ಉಳಿದೆಲ್ಲಾ ಕಡೆ ಕೊರೋನಾಗೆ ಇಂದು ರೆಸ್ಟ್

 718 

Tumkurnews.in
ತುಮಕೂರು; ಜಿಲ್ಲೆಯಲ್ಲಿ
ಗುರುವಾರ ಹೊಸದಾಗಿ 6 ಜನರಿಗೆ ಕೋವಿಡ್ 19 ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 23,796ಕ್ಕೆ ಏರಿದೆ.
ತಾಲೂಕುವಾರು ವಿವರ; ತುಮಕೂರು-5, ಗುಬ್ಬಿ-0, ಕುಣಿಗಲ್-0, ಮಧುಗಿರಿ-0, ಪಾವಗಡ-, ಶಿರಾ-0, ತಿಪಟೂರು-0, ತುರುವೇಕೆರೆ-0, ಕೊರಟಗೆರೆ-0,
ಚಿಕ್ಕನಾಯಕನಹಳ್ಳಿ-0, ಒಟ್ಟು-6.
ಇಂದು 35 ಮಂದಿ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 23,163 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 186 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
2 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ, ಈವರೆಗೆ ಜಿಲ್ಲೆಯಲ್ಲಿ 447 ಮಂದಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ತುಮಕೂರು, ತಿಪಟೂರು ಹೊರತುಪಡಿಸಿ ಉಳಿದೆಲ್ಲಾ ತಾಲ್ಲೂಕುಗಳಲ್ಲಿ ಸದ್ಯದ ಮಟ್ಟಿಗೆ ಕೊರೋನಾ ನಿಯಂತ್ರಣಕ್ಕೆ ಬಂದಿದೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!