web analytics
My page - topic 1, topic 2, topic 3
ಜಿಲ್ಲೆಯಲ್ಲಿ 24 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಜಿಲ್ಲೆಯಲ್ಲಿ 24 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

Listen to this article


Powered by iSpeech
Tumkurnews.in
ತುಮಕೂರು; ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 22 ಜನರಿಗೆ ಕೋವಿಡ್ 19 ಸೋಂಕು ತಗಲಿದ್ದು, ಒಟ್ಟು
ಸೋಂಕಿತರ ಸಂಖ್ಯೆ 24,018ಕ್ಕೆ ಏರಿದೆ.
ತಾಲೂಕುವಾರು ವಿವರ; ತುಮಕೂರು-3, ಗುಬ್ಬಿ-4, ಕುಣಿಗಲ್-0, ಮಧುಗಿರಿ-1, ಪಾವಗಡ-1, ಶಿರಾ-2, ತಿಪಟೂರು-1, ತುರುವೇಕೆರೆ-5,
ಚಿಕ್ಕನಾಯಕನಹಳ್ಳಿ-1, ಕೊರಟಗೆರೆ-4, ಒಟ್ಟು-22.
ಇಂದು 30 ಮಂದಿ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 23,381 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 190 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
6 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ, ಈವರೆಗೆ ಜಿಲ್ಲೆಯಲ್ಲಿ 447 ಮಂದಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!