web analytics
My page - topic 1, topic 2, topic 3
ತಿಪಟೂರು; ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

ತಿಪಟೂರು; ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

 819 

Tumkurnews.in
ತಿಪಟೂರು; ಬಾವಿಗೆ ಬಿದ್ದು ಗೃಹಿಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಮತಾ(24) ಮೃತ ದುರ್ದೈವಿ, ತಾಲೂಕಿನ ಪೂಜಾರಿ ಪಾಳ್ಯದಲ್ಲಿ ಘಟನೆ ನಡೆದಿದ್ದು, ಪತಿ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಭಾನುವಾರ ಬೆಳಗ್ಗೆ ಬಾವಿಗೆ ಬಿದ್ದು ಮಮತಾ ಆತ್ಮಹತ್ಯೆ‌ ಮಾಡಿಕೊಂಡಿದ್ದು, ನೊಣವಿನಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!