web analytics
My page - topic 1, topic 2, topic 3
ತಿಪಟೂರು; ಫೆ.16ರಂದು ಬಜೆಟ್ ಪೂರ್ವಭಾವಿ ಸಭೆ; ಸಾರ್ವಜನಿಕರಿಗೆ ಆಹ್ವಾನ

ತಿಪಟೂರು; ಫೆ.16ರಂದು ಬಜೆಟ್ ಪೂರ್ವಭಾವಿ ಸಭೆ; ಸಾರ್ವಜನಿಕರಿಗೆ ಆಹ್ವಾನ

 320 

Tumkurnews.in
ತಿಪಟೂರು; ನಗರ ಸಭೆಯ ಸಭಾಂಗಣದಲ್ಲಿ 2021-22 ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಸಲು ಫೆ.16ರ ಮಧ್ಯಾಹ್ನ 3 ಗಂಟೆಗೆ ಎರಡನೇ ಸುತ್ತಿನ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಗೆ ತಿಪಟೂರು ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ನರ್ಸಿಂಗ್ ಹೋಮ್ಸ್ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಪದಾಧಿಕಾರಿಗಳು, ವಕೀಲರ ಅಸೋಸಿಯೇಷನ್, ನಾಗರೀಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆಗಳ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಹಿಸಿ ಸಲಹೆಗಳನ್ನು ನೀಡಬೇಕೆಂದು ನಗರಸಭೆಯ ಪೌರಾಯುಕ್ತರು ಮನವಿ ಮಾಡಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!