web analytics
My page - topic 1, topic 2, topic 3
ಫೆ.26ರಂದು ನೇರ ಸಂದರ್ಶನ; SSLC, PUC ಪಾಸ್ ಆದವರಿಗೆ ಕೆಲಸ

ಫೆ.26ರಂದು ನೇರ ಸಂದರ್ಶನ; SSLC, PUC ಪಾಸ್ ಆದವರಿಗೆ ಕೆಲಸ

 2,073 

Tumkurnews.in
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ನಿರುದ್ಯೋಗಿ ಪುರುಷ, ಮಹಿಳೆಯರಿಗೆ ಉದ್ಯೋಗ ಒದಗಿಸಲು ಫೆ.26ರ ಬೆಳಿಗ್ಗೆ 10ಗಂಟೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಎಸ್.ಕವಿತ ತಿಳಿಸಿದ್ದಾರೆ.
ಸಂದರ್ಶನವು ಚರ್ಚ್ ಸರ್ಕಲ್ ಹತ್ತಿರ ಡಿ.ಸಿ.ಸಿ. ಬ್ಯಾಂಕ್ ಮುಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಸ್ವವಿವರ ಮತ್ತು ಶಾಲೆಯ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9606931743, 9449397747ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!