web analytics
My page - topic 1, topic 2, topic 3
ಇಂದು 19 ಮಂದಿಗೆ ಹೊಸದಾಗಿ ಕೊರೋನಾ ಪಾಸಿಟಿವ್

ಇಂದು 19 ಮಂದಿಗೆ ಹೊಸದಾಗಿ ಕೊರೋನಾ ಪಾಸಿಟಿವ್

Listen to this article


Speech Synthesis
Tumkurnews.in
ತುಮಕೂರು; ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 19 ಜನರಿಗೆ ಕೋವಿಡ್ 19 ಸೋಂಕು ತಗಲಿದ್ದು, ಒಟ್ಟು
ಸೋಂಕಿತರ ಸಂಖ್ಯೆ 24,259ಕ್ಕೆ ಏರಿದೆ.
ತಾಲೂಕುವಾರು ವಿವರ; ತುಮಕೂರು-13, ಗುಬ್ಬಿ-2, ಕುಣಿಗಲ್-0, ಮಧುಗಿರಿ-0, ಪಾವಗಡ-0, ಶಿರಾ-3, ತಿಪಟೂರು-0, ತುರುವೇಕೆರೆ-1, ಚಿಕ್ಕನಾಯಕನಹಳ್ಳಿ-0, ಕೊರಟಗೆರೆ-0, ಒಟ್ಟು-19.
ಇಂದು 12 ಮಂದಿ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 23,676 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 134 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
5 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಜಿಲ್ಲೆಯಲ್ಲಿ ಈವರೆಗೆ ಒಟ್ಟು 449 ಮಂದಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!