Tumkurnews.in
ತುಮಕೂರು; ಮಹಾನಗರ ಪಾಲಿಕೆಯ ನೂತನ ಮೇಯರ್ ಬಿ.ಜಿ ಕೃಷ್ಣಪ್ಪ ಶನಿವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಯಡಿಯೂರಪ್ಪ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಹಾಗೂ ತುಮಕೂರು ಮಹಾನಗರ ಪಾಲಿಕೆಗೆ ನೂತನವಾಗಿ ಮೇಯರ್ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ವಸತಿ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ ಜ್ಯೋತಿಗಣೇಶ್ ಹಾಗೂ ಅರವಿಂದ ಲಿಂಬಾವಳಿ ಮತ್ತಿತರರಿದ್ದರು.
ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339
ಇಮೇಲ್: tumkurnews.in@gmail.com
ವೆಬ್ ಸೈಟ್ : https://www.tumkurnews.in/