web analytics
My page - topic 1, topic 2, topic 3
ಭಾನುವಾರ 17 ಮಂದಿಗೆ ಕೊರೋನಾ ಪಾಸಿಟಿವ್

ಭಾನುವಾರ 17 ಮಂದಿಗೆ ಕೊರೋನಾ ಪಾಸಿಟಿವ್

Listen to this article


TTS
Tumkurnews.in
ತುಮಕೂರು; ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 17 ಜನರಿಗೆ ಕೋವಿಡ್ 19 ಸೋಂಕು ತಗಲಿದ್ದು, ಒಟ್ಟು
ಸೋಂಕಿತರ ಸಂಖ್ಯೆ 24,328 ಕ್ಕೆ ಏರಿದೆ.
ತಾಲೂಕುವಾರು ವಿವರ; ತುಮಕೂರು-7, ಗುಬ್ಬಿ-0, ಕುಣಿಗಲ್-1, ಮಧುಗಿರಿ-2, ಪಾವಗಡ-0, ಶಿರಾ-2, ತಿಪಟೂರು-0, ತುರುವೇಕೆರೆ-5, ಚಿಕ್ಕನಾಯಕನಹಳ್ಳಿ-0, ಕೊರಟಗೆರೆ-0, ಒಟ್ಟು-17.
ಇಂದು 18 ಮಂದಿ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 23,725 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 152 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
5 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 451 ಮಂದಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!