ಏರೋಸ್ಪೇಸ್: ಅ.25 ರಿಂದ 31 ರವರೆಗೆ ನೇರ ಸಂದರ್ಶನ

1 min read

 

 

 

 

 

ಏರೋಸ್ಪೇಸ್: ಅ.25 ರಿಂದ 31 ರವರೆಗೆ ನೇರ ಸಂದರ್ಶನ
Tumkurnews
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಅಕ್ಟೋಬರ್ 25 ರಿಂದ 31 ರವರೆಗೆ ಬೆಳಿಗ್ಗೆ 10.30 ಗಂಟೆಯಿಂದ ನೇರ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಮತ್ತು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ
ಐ.ಟಿ.ಐ.(ಫಿಟ್ಟರ್), ಡಿಪ್ಲೊಮಾ (ಮೆಕಾನಿಕಲ್) ಪಾಸಾದ ಯಾವುದೇ ಅಭ್ಯರ್ಥಿಯು ತಮ್ಮ ಬಯೋಡೇಟಾದೊಂದಿಗೆ ಪ್ಲಾಟ್ ನಂ.548 ಸೋಂಪುರ, 2ನೇ ಸ್ಟೇಜ್, ಬೀರಗೊಂಡನಹಳ್ಳಿ, ತ್ಯಾಮಗೊಂಡ್ಲು, ನೆಲಮಂಗಲ ಇಲ್ಲಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, 9606036318ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಎರಡನೇ ಕಂತಿನ ಹಣ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ

You May Also Like

More From Author

+ There are no comments

Add yours