ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ
Tumkurnews
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.
+ There are no comments
Add yours