ಮದ್ಯ ಮಾರಾಟಗಾರರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

1 min read

ಮದ್ಯ ಮಾರಾಟಗಾರರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Tumkurnews
ತುಮಕೂರು: ಅಕ್ರಮ ಮದ್ಯ ಮಾರಾಟವನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತುಮಕೂರು: ಇನ್ಸ್ಟಾಗ್ರಾಂನಲ್ಲಿ ಅರಳಿದ ಪ್ರೀತಿ! ಲವ್, ಸೆಕ್ಸ್, ದೋಖಾ! ದುರಂತ ಪ್ರೇಮ ಕಥೆ: ವಿಡಿಯೋ

You May Also Like

More From Author

+ There are no comments

Add yours