ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎನ್ ರಾಜಣ್ಣ! ಅಭಿಮಾನಿಗಳು ಶಾಕ್
Tumkurnews
ತುಮಕೂರು: ಸಹಕಾರಿ ಸಚಿವ, ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ತುಮಕೂರು ನಗರದ ಪೊಲೀಸ್ ವಸತಿ ಗೃಹ ಉದ್ಘಾಟನೆ ಸಮಾರಂಭದಲ್ಲಿ ಇತ್ತೀಚಿಗೆ ಮಾತನಾಡಿದ ಅವರು ಇನ್ನು ಮುಂದೆ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಕೆ.ಎನ್ ರಾಜಣ್ಣ ಅವರ ಈ ನಿರ್ಧಾರ ಅಭಿಮಾನಿಗಳು ಹಾಗೂ ಅವರ ಕಾರ್ಯಕರ್ತರಿಗೆ ಶಾಕ್ ನೀಡಿದ್ದು, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ್ದಾರೆ.
+ There are no comments
Add yours