ತುಮಕೂರು: ನಾಮಕರಣದಲ್ಲಿ ಹೆಜ್ಜೇನು ದಾಳಿ: ಓರ್ವ ಸಾವು, ಹಲವರಿಗೆ ಗಾಯ: ವಿಡಿಯೋ

1 min read

ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ: ಓರ್ವ ಸಾವು, ಹಲವರಿಗೆ ಗಾಯ

Tumkurnews
ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡವರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಗುಬ್ಬಿ ತಾಲ್ಲೂಕಿನಲ್ಲಿ ಸೋಮವಾರ ನಡೆದಿದೆ.
ಗುಬ್ಬಿ ತಾಲ್ಲೂಕು ಲಕ್ಕೇನಹಳ್ಳಿ ಗೇಟ್ ಬಳಿ ಘಟನೆ ಸಂಭವಿಸಿದ್ದು, ವೀರಭದ್ರಯ್ಯ(47) ಹೆಜ್ಜೇನು ದಾಳಿಯಿಂದ ಸಾವನ್ನಪ್ಪಿದ್ದಾರೆ. ಉಳಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ: ಮಹಿಳೆಯರಿಂದ ಅರ್ಜಿ ಆಹ್ವಾನ
ಲಕ್ಕೇನಹಳ್ಳಿ ಗೇಟ್ ಗ್ರಾಮದ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕಾರಣ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ತುಮಕೂರು: ಜಿಲ್ಲಾಧಿಕಾರಿ ಕಚೇರಿ ಎದುರು ಕಾಡುಗೊಲ್ಲರ ಪ್ರತಿಭಟನೆ

You May Also Like

More From Author

+ There are no comments

Add yours