ಮಧುಗಿರಿ ಕೇಬಲ್ ಕಾರ್ ಯೋಜನೆ ಎಲ್ಲಿಗೆ ಬಂತು?: ಅಧಿವೇಶನದಲ್ಲಿ ಸಚಿವರ ಮಾಹಿತಿ

1 min read

 

 

 

 

 

ಮಧುಗಿರಿ ಕೇಬಲ್ ಕಾರ್ ಯೋಜನೆ ಎಲ್ಲಿಗೆ ಬಂತು?: ಅಧಿವೇಶನದಲ್ಲಿ ಸಚಿವರ ಮಾಹಿತಿ

Tumkurnews
ಬೆಳಗಾವಿ: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸುವ ಬಗ್ಗೆ ಪರಿಶೀಲನೆ ಹಂತದಲ್ಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ತಿಳಿಸಿದರು.

ಮಧುಗಿರಿ ಏಕೆ ಜಿಲ್ಲೆಯಾಗಬೇಕು? ಇಲ್ಲಿವೆ 10 ಕಾರಣಗಳು: ಓದಿ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಮಧುಗಿರಿ ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ವರದಿ ಬಂದ ಬಳಿಕ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ಮೂಡಬಿದಿರೆಯ ಜೈನ ಮಂದಿರದ ಯಾತ್ರಿ ನಿವಾಸಕ್ಕೆ ಅನುದಾನ ನೀಡಲಾಗಿದೆ. ಖಾಸಗಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ ಸಾಹಸ, ಕೃಷಿ, ಪರಿಸರ ಪ್ರವಾಸೋದ್ಯಮ ಯೋಜನೆ ಸೇರಿದಂತೆ ಸುಮಾರು 26 ಕ್ಷೇತ್ರಗಳಲ್ಲಿ ಖಾಸಗಿ ಹೂಡಿಕೆಯೊಂದಿಗೆ ಪ್ರವಾಸೋದ್ಯಮ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ‌ ಎಂದರು.

ಕ್ಷೀರಭಾಗ್ಯ ದಶಮಾನೋತ್ಸವ: ಸಿಎಂ, ಪರಂ, ರಾಜಣ್ಣ ಭಾಷಣದಲ್ಲಿ ಹೇಳಿದ್ದೇನು? ಸಮಗ್ರ ವರದಿ

You May Also Like

More From Author

+ There are no comments

Add yours