ತುಮಕೂರು: ನೀರಿನ ತೊಟ್ಟಿಯಲ್ಲಿ ಅಪರಿಚಿತ ಶವ ಪತ್ತೆ

1 min read

 

 

 

 

 

ಅಪರಿಚಿತ ಶವ ಪತ್ತೆ

Tumkurnews
ತುಮಕೂರು: ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಹೋಬಳಿಯ ಕನಪನಾಯಕನಹಳ್ಳಿ ಗ್ರಾಮದ ಈರಣ್ಣ ಎಂಬುವವರ ಜಮೀನಿನಲ್ಲಿರುವ ನೀರಿನ ತೊಟ್ಟಿಯಲ್ಲಿ ಫೆಬ್ರವರಿ 15ರಂದು ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಠಾಣೆಯಲ್ಲಿ ದೂರು ದಾಖಲಾಗಿದೆ.

ತುಮಕೂರು: ಡಿವೈಎಸ್ಪಿ ಮೂಗಿಗೆ ಗಾಯ ಪ್ರಕರಣ: ಬಿಜೆಪಿ ಕಾರ್ಯಕರ್ತನ ಬಂಧನ: ಎಸ್.ಪಿ ಹೇಳಿದ್ದೇನು? ವಿಡಿಯೋ
ಮೃತ ವ್ಯಕ್ತಿಯು 5.5 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈ ಬಣ್ಣ ಹೊಂದಿದ್ದು, ಮೈಮೇಲೆ ಖಾಕಿ ಬಣ್ಣದ ಷರ್ಟ್, ಸಿಮೆಂಟ್ ಬಣ್ಣದ ಜೀನ್ಸ್ ಪ್ಯಾಂಟ್ ಇದ್ದು, ಮೃತನ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಮನವಿ ಮಾಡಿದ್ದಾರೆ.

ತುಮಕೂರು: ಸೂರ್ಯೋದಯಕ್ಕೂ ಮುನ್ನವೇ ಜಿಲ್ಲಾಧಿಕಾರಿ ಹಾಜರ್! ಮನಸೋತ ಜನ

You May Also Like

More From Author

+ There are no comments

Add yours