1 min read

ಜಿಲ್ಲೆಗೆ ಶಾಕ್ ನೀಡಿದ ಪಿಯುಸಿ ರಿಸಲ್ಟ್, ಎಷ್ಟೊಂದು ವಿದ್ಯಾರ್ಥಿಗಳು ಫೇಲ್ ಗೊತ್ತಾ?

ತುಮಕೂರು ನ್ಯೂಸ್. ಇನ್ (ಜು.14) tumkurnews.in ಮಂಗಳವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ತುಮಕೂರು ಜಿಲ್ಲೆಯು ರಾಜ್ಯದಲ್ಲಿ 23ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಮಾರ್ಚ್ ಹಾಗೂ ಜೂನ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ[more...]
1 min read

ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಕೈ ಕೊಟ್ಟ ಶಿಕ್ಷಕರು

ತುಮಕೂರು(ಜು.13) tumkurnews.in ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 12 ಕೇಂದ್ರಗಳಲ್ಲಿ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ಸಕಾರಣವಿಲ್ಲದೆ ಗೈರು ಹಾಜರಾದ 55 ವರ್ಷದೊಳಗಿನ ಶಿಕ್ಷಕರ ವಿರುದ್ಧ[more...]
1 min read

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್ ಲೈನ್ ಕೋಚಿಂಗ್!

ತುಮಕೂರು(ಜು.12) tumkurnews.in ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಆಸೆ ಇರುತ್ತದೆ.‌ ಆದರೆ ಸರಿಯಾದ ಮಾರ್ಗದರ್ಶನ, ತರಬೇತಿಯ ಕೊರತೆಯಿಂದ ಏನನ್ನೂ ಸಾಧಿಸಲಾಗದೆ ನಿರಾಸೆ ಅನುಭವಿಸುತ್ತಾರೆ. ಅದರಲ್ಲೂ ಮುಖ್ಯವಾಗಿ ಬಹುತೇಕ ವಿದ್ಯಾರ್ಥಿಗಳಿಗೆ ತಾನು ಐಎಎಸ್ ಮಾಡಬೇಕು,[more...]
1 min read

ಶಾಲೆ ಪ್ರಾರಂಭ ಮಾಡಲಾಗುತ್ತದೆಯೇ? ಆನ್ ಲೈನ್ ಶಿಕ್ಷಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ತುಮಕೂರು (ಜು.7) Tumkurnews.in ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಹಾಗೂ ಆನ್ಲೈನ್ ಶಿಕ್ಷಣದ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ[more...]
1 min read

ಬೇಡ ಎಂದರೂ ಕೇಳಲಿಲ್ಲ, ಎಷ್ಟು ವಿದ್ಯಾರ್ಥಿಗಳು ಕೊರೊನಾ ಕಾರಣದಿಂದ ಪರೀಕ್ಷೆ ಬರೆದಿಲ್ಲ ಗೊತ್ತಾ?

ತುಮಕೂರು(ಜು.2) tumkurnews.in ರಾಜ್ಯದಲ್ಲಿ ಈವರೆಗೆ 32 ವಿದ್ಯಾರ್ಥಿಗಳು ಕೋವಿಡ್ 19 ಪ್ರಕರಣದಿಂದ ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಯಿಂದ ಹೊರಗೆ ಉಳಿದಿದ್ದಾರೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ[more...]
1 min read

ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನ; ತುಮಕೂರು ಜಿಲ್ಲೆಯಲ್ಲೇ ಕೆಲಸ

ತುಮಕೂರು(ಜು.2) tumkurnews.in ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ಸಮನ್ವಯ ಶಿಕ್ಷಣ ಚಟುವಟಿಕೆಯ ತುಮಕೂರು(ದ) ಜಿಲ್ಲಾ ವ್ಯಾಪ್ತಿಯ 5 ತಾಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರೌಢ)-9 ಹುದ್ದೆಗಳಿಗೆ ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ[more...]
1 min read

ತುಮಕೂರಿಗಿಂತಲೂ ಮಧುಗಿರಿಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಗೈರು

ತುಮಕೂರು,(ಜೂ.25) tumkurnews.in ಜಿಲ್ಲೆಯಲ್ಲಿ ಗುರುವಾರ ಆರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 993 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮೊದಲ ದಿನ ದ್ವಿತೀಯ ಭಾಷೆಯಾದ ಇಂಗ್ಲಿಷ್ ಹಾಗೂ ಕನ್ನಡ ವಿಷಯ ಪರೀಕ್ಷೆ ಇತ್ತು, ಈ ಪರೀಕ್ಷೆಗೆ ತುಮಕೂರು ಶೈಕ್ಷಣಿಕ[more...]