1 min read

ಸ್ವಾತಂತ್ರೋತ್ಸವ; ತುಮಕೂರಿನ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ತಾಲೀಮು

Tumkurnews ತುಮಕೂರು; ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಸಂಭ್ರಮದ ಸಿದ್ಧತೆಗಳಾಗುತ್ತಿದ್ದು, ಶಾಲಾಕಾಲೇಜು ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ನಡೆಸಿದ್ದಾರೆ. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ಸಾವಿರಾರು ವಿದ್ಯಾರ್ಥಿಗಳು ವಿವಿಧ[more...]