1 min read

ತುಮಕೂರು ನಗರ: ಬೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ

ಬೆವಿಕಂ ಗ್ರಾಹಕರ ಕುಂದು ಕೊರತೆಗಳ ಸಂವಾದ ಸಭೆ Tumkurnews ತುಮಕೂರು: ನಗರ ಉಪ ವಿಭಾಗ-1 ಬೆವಿಕಂ ನಲ್ಲಿ ಮೇ 18ರಂದು ಮಧ್ಯಾಹ್ನ 3:30 ರಿಂದ ಸಂಜೆ 5:30ರವರೆಗೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರ[more...]
1 min read

ಚಿಕ್ಕನಾಯಕನಹಳ್ಳಿ: ಬೆಳ್ಳಂಬೆಳಗ್ಗೆ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ: ವಿಡಿಯೋ

ಬೆಳ್ಳಂಬೆಳಗ್ಗೆ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ: ಇನ್ನೂ ಎರಡು ಚಿರತೆ ಸೆರೆಗೆ ಒತ್ತಾಯ Tumkurnews ಚಿಕ್ಕನಾಯಕನಹಳ್ಳಿ: ಕಳೆದ ಮೂರು ತಿಂಗಳಿನಿಂದ ರೈತರಿಗೆ ಆತಂಕ ತಂದಿದ್ದ ಚಿರತೆ ಇಂದು ಸೆರೆಯಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಶೆಟ್ಟಿಕೆರೆ[more...]
2 min read

ಜೀವನದಲ್ಲಿ ಈ 8 ಕೆಲಸಗಳನ್ನು ಎಂದಿಗೂ ಮಾಡಬೇಡಿ

ಜೀವನದಲ್ಲಿ ಈ 8 ಕೆಲಸಗಳನ್ನು ಎಂದಿಗೂ ಮಾಡಬೇಡಿ 1. ನಿಮ್ಮ ಸಂತೋಷಕ್ಕಾಗಿ ಇನ್ನೊಬ್ಬರ ಭಾವನೆಗಳೊಂದಿಗೆ ಎಂದಿಗೂ ಆಟವಾಡಬೇಡಿ. ನೀವು ಆಟವನ್ನು ಗೆಲ್ಲಬಹುದು, ಆದರೆ ಅಪಾಯವೆಂದರೆ ನೀವು ಖಂಡಿತವಾಗಿಯೂ ಜೀವಿತಾವಧಿಯಲ್ಲಿ ವ್ಯಕ್ತಿಯನ್ನು ಕಳೆದುಕೊಳ್ಳುತ್ತೀರಿ. 2. ನಿಮ್ಮನ್ನು[more...]
1 min read

ಪಾವಗಡ: ಕೈ‌ ಹಿಡಿದ ಕೃತಿಕಾ ಮಳೆ: ಬಿತ್ತನೆ ಬೀಜ ವಿತರಣೆಗೆ ಚಾಲನೆ

ರೈತರಿಗೆ ಸಹಾಯಧನದಡಿ ಬಿತ್ತನೆ ಬೀಜ ವಿತರಣೆ Tumkurnews ತುಮಕೂರು: ಪಾವಗಡ ತಾಲ್ಲೂಕು ಕೃಷಿ ಇಲಾಖೆಯಿಂದ ಪಾವಗಡ, ನಾಗಲಮಡಿಕೆ, ವೈ.ಎನ್.ಹೊಸಕೋಟಿ ಮತ್ತು ಮಂಗಳವಾಡದಲ್ಲಿರುವ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಬಿತ್ತನೆಗೆ ಅಗತ್ಯವಿರುವ ಸುಧಾರಿತ ತಳಿಗಳ[more...]
1 min read

ತುಮಕೂರು: 49 ಸಾವಿರ ಗಿಡಗಳನ್ನು ನೆಡಲು ಸಿದ್ಧತೆ

ತುಮಕೂರು: 49 ಸಾವಿರ ಗಿಡಗಳನ್ನು ನೆಡಲು ಸಿದ್ಧತೆ Tumkurnews ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಬಿ.ಡಿ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಗರಿಗಟ್ಟ ಸಸ್ಯಕ್ಷೇತ್ರದಲ್ಲಿ ನರೇಗಾ ಯೋಜನೆಯಡಿ 13000 ಸಸಿಗಳನ್ನು ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಡಿ[more...]
1 min read

ತುಮಕೂರು: ಲೋಕಾಯುಕ್ತ ದಾಳಿ: ರೆವಿನ್ಯೂ ಇನ್ಸ್‌ಪೆಕ್ಟರ್ ಬಂಧನ

ತುಮಕೂರು: ಲೋಕಾಯುಕ್ತ ದಾಳಿ: ರೆವಿನ್ಯೂ ಇನ್ಸ್‌ಪೆಕ್ಟರ್ ಬಂಧನ Tumkurnews ತುಮಕೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ರೈತರಿಂದ ಲಂಚ ಸ್ವೀಕರಿಸುತ್ತಿದ್ದ ಗುಬ್ಬಿ ತಾಲ್ಲೂಕು ಸಿ.ಎಸ್ ಪುರ ಹೋಬಳಿಯ ರೆವಿನ್ಯೂ ಇನ್ಸ್‌ಪೆಕ್ಟರ್ (ಆರ್.ಐ) ಕೆ.ನರಸಿಂಹ ಮೂರ್ತಿಯನ್ನು[more...]
1 min read

ತುಮಕೂರು: ಕಾಂಗ್ರೆಸ್ ಪಕ್ಷದಿಂದ ಹಾಲೆನೂರು ಲೇಪಾಕ್ಷರನ್ನು ವಜಾಗೊಳಿಸಿ: ಒತ್ತಾಯ

ಕಾಂಗ್ರೆಸ್ ಪಕ್ಷದಿಂದ ಹಾಲೆನೂರು ಲೇಪಾಕ್ಷರನ್ನು ವಜಾಗೊಳಿಸಲು ಒತ್ತಾಯ Tumkurnews ತುಮಕೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದು, ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಾಲೆನೂರು ಲೇಪಾಕ್ಷ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ[more...]
1 min read

ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿಸಿ ನಾಳೆ ಡಿ.ಕೆ ಶಿವಕುಮಾರ್ ಅಣಕು ಶವಯಾತ್ರೆ, ತುಮಕೂರು ಬಂದ್: ಖಡಕ್ ವಾರ್ನಿಂಗ್

ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ: ಡಿ.ಕೆ ಶಿವಕುಮಾರ್ ಅಣಕು ಶವಯಾತ್ರೆ ತುಮಕೂರು ಬಂದ್ ನಡೆಸಿ ಪ್ರತಿಭಟನೆ: ಕನ್ನಡ ಸೇನೆ Tumkurnews ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ[more...]
1 min read

ತುಮಕೂರು: ಹೆಚ್ಚುತ್ತಿರುವ ರಸ್ತೆ ಅಪಘಾತ: ಡಿಸಿ, ಎಸ್ಪಿ ನೇತೃತ್ವದಲ್ಲಿ ಮಹತ್ವದ ಸಭೆ

ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶುಭ ಕಲ್ಯಾಣ್ Tumkurnews ತುಮಕೂರು: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ[more...]