Author: Ashok RP
ಅನಧಿಕೃತ ಕೃಷಿ ನೀರಾವರಿ ಪಂಪ್‍ಸೆಟ್; 5 ದಿನದೊಳಗೆ ಈ ಕೆಲಸ ಮಾಡಿ
ಅನಧಿಕೃತ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆ ಸಕ್ರಮ: ಜೇಷ್ಠತಾ ಪಟ್ಟಿ ಪ್ರಕಟ Tumkurnews ತುಮಕೂರು; ಬೆಸ್ಕಾಂ ಗ್ರಾಮೀಣ ಉಪವಿಭಾಗ-2ರ ಹೆಬ್ಬೂರು, ಗೂಳೂರು, ಸಿದ್ದಾರ್ಥ ನಗರ ಶಾಖಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೃಷಿ ನೀರಾವರಿ ಪಂಪ್‍ಸೆಟ್‍ಗಳನ್ನು ಉಪಯೋಗಿಸುತ್ತಿದ್ದ[more...]
ಮೇ 10ರ ಒಳಗಾಗಿ ಈ ಕೆಲಸ ಮಾಡದಿದ್ರೆ ಅಮಾನತ್ತು; ಅಧಿಕಾರಿಗಳಿಗೆ ಡಿಸಿ ವಾರ್ನಿಂಗ್
Tumkurnews ತುಮಕೂರು; ಜಿಲ್ಲೆಯಲ್ಲಿ ಮೇ 10ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಈವರೆಗೂ ಶೌಚಾಲಯ, ರ್ಯಾಂಪ್, ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರು ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದೆ ಇರುವ[more...]
ಚುನಾವಣೆ ಅಕ್ರಮ ತಡೆಯಲು ಕಂಟ್ರೋಲ್ ರೂಂ ಸ್ಥಾಪನೆ; ಇಲ್ಲಿದೆ ನಂಬರ್
ಚುನಾವಣೆ ಅಕ್ರಮ ತಡೆಯಲು ಕಂಟ್ರೋಲ್ ರೂಂ ಸ್ಥಾಪನೆ Tumkurnews ತುಮಕೂರು; ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಖಾಸಗಿ ಬಸ್, ಆಟೋ, ಕ್ಯಾಬ್‍ಗಳಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವ್ಯಕ್ತಿಗಳು ಅನಧಿಕೃತವಾಗಿ ವಸ್ತುಗಳನ್ನು ವಾಹನಗಳಲ್ಲಿ[more...]
ತುಮಕೂರು; ಏಪ್ರಿಲ್ 7 ರಂದು ಹಲವೆಡೆ ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ Tumkurnews ತುಮಕೂರು; ನಗರ ಉಪವಿಭಾಗ-2ರ ವ್ಯಾಪ್ತಿ ಜಯರಾಮ್ ಜಿ.ಬಿನ್ ಗೋವಿಂದಪ್ಪ, 3ನೇ ಕ್ರಾಸ್, 40 ಅಡಿ ರಸ್ತೆ, ಸಪ್ತಗಿರಿ ಬಡಾವಣೆ, ತುಮಕೂರುರವರ ಬಹುಮಹಡಿ ಕಟ್ಟಡಕ್ಕೆ 11 ಕೆವಿ ವಿದ್ಯುತ್ ಮಾರ್ಗವನ್ನು ಎಳೆಯುತ್ತಿರುವ[more...]
ವಿಧಾನಸಭೆ ಚುನಾವಣೆ; ಸಭೆ, ಸಮಾರಂಭಗಳನ್ನು ನಡೆಸಲು ಈ ನಿಯಮಗಳು ಕಡ್ಡಾಯ
ಸಭೆ, ಸಮಾರಂಭಗಳಲ್ಲಿ ನೀರು, ಮಜ್ಜಿಗೆ ನೀಡಲು ಮಾತ್ರ ಅವಕಾಶ Tumkurnews ತುಮಕೂರು; ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸುವ ಮುನ್ನ ಕಡ್ಡಾಯವಾಗಿ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕು.[more...]
ಪ್ರಚಾರ ಆರಂಭಿಸಿದ ಡಿ.ಸಿ ಗೌರಿಶಂಕರ್; ಮನೆಮನೆಗೆ ತೆರಳಿ ಮತಯಾಚನೆ
ಪ್ರಚಾರ ಆರಂಭಿಸಿದ ಶಾಸಕ ಡಿ.ಸಿ ಗೌರಿಶಂಕರ್ Tumkurnews ತುಮಕೂರು; ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದು, ಮನೆಮನೆಗೆ ತೆರಳಿ ಮತ ಯಾಚಿಸಿದರು. ಕ್ಷೇತ್ರದ ಹಬ್ಬತನಹಳ್ಳಿ, ಹೆಗ್ಗೆರೆ ಹಾಗೂ ಮಲ್ಲಸಂದ್ರ ಗ್ರಾಮಗಳಲ್ಲಿ[more...]
ತುಮಕೂರು; ಅದ್ದೂರಿಯಾಗಿ ನಡೆದ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ ರಥೋತ್ಸವ
ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ ರಥೋತ್ಸವ Tumkurnews ತುಮಕೂರು: ತಾಲ್ಲೂಕಿನ ಹಾಲನೂರು ಗ್ರಾಮದ ಶ್ರೀ ಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ಜರುಗಿತು. ಮಂಗಳವಾರ ಮಧ್ಯಾಹ್ನ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರ[more...]
ತುಮಕೂರು; ಅಕ್ರಮವಾಗಿ ಸಾಗಿಸುತ್ತಿದ್ದ 1.20ಲಕ್ಷ ರೂ. ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 1.20ಲಕ್ಷ ರೂ. ಜಪ್ತಿ Tumkurnews ತುಮಕೂರು; ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಚೆಕ್‍ಪೋಸ್ಟ್'ಗಳನ್ನು ನಿರ್ಮಿಸಲಾಗಿದ್ದು, ವ್ಯಕ್ತಿಯೊಬ್ಬರಿಂದ 1.20 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಚೆಕ್ ಪೋಸ್ಟ್'ಗಳಲ್ಲಿ[more...]
ತುಮಕೂರು; ವಿಶೇಷಚೇತನರು ಮತದಾನ ಮಾಡಲು ವಾಹನ ವ್ಯವಸ್ಥೆ
ವಿಶೇಷಚೇತನರು ಮತದಾನ ಮಾಡಲು ವಾಹನ ವ್ಯವಸ್ಥೆ Tumkurnews ತುಮಕೂರು; ಜಿಲ್ಲೆಯಲ್ಲಿ ಸುಮಾರು 29,700 ವಿಶೇಷಚೇತನ ಮತದಾರರಿದ್ದು, ಇವರೆಲ್ಲರೂ ಮೇ 10ರಂದು ಮತದಾನ ಮಾಡಲು ಅನುಕೂಲವಾಗುವಂತೆ ಅಂದು ಪ್ರತಿ ಗ್ರಾಮಪಂಚಾಯಿತಿಗೆ ಒಂದರಂತೆ ವಾಹನ ಸೌಲಭ್ಯ ಕಲ್ಪಿಸಲಿದ್ದು,[more...]
ಚುನಾವಣೆ ವಿಡಿಯೋಗ್ರಾಫರ್’ಗಳ ಅರ್ಹತೆಗಳೇನು? ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ
ಚುನಾವಣೆ ವಿಡಿಯೋಗ್ರಾಫರ್'ಗಳ ಕರ್ತವ್ಯಗಳು Tumkurnews ತುಮಕೂರು; ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಎಫ್‍ಎಸ್‍ಟಿ, ವಿಎಸ್‍ಟಿ, ಎಸ್‍ಎಸ್‍ಟಿ ತಂಡಗಳಲ್ಲಿ ವಿಡಿಯೋಗ್ರಫಿ ಕರ್ತವ್ಯ ನಿರ್ವಹಿಸಲು ಉತ್ತಮ ನೈಪುಣ್ಯತೆ ಹೊಂದಿರುವ ವಿಡಿಯೋಗ್ರಾಫರ್'ಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ[more...]
