1 min read

ಮಧುಗಿರಿ; 18 ವರ್ಷದ ಯುವತಿ ನಾಪತ್ತೆ

ಯುವತಿ ಕಾಣೆ Tumkurnews ತುಮಕೂರು; ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋನಿಯಾ ಜೆ.ಡಿ. ಎಂಬ 18 ವರ್ಷದ ಯುವತಿಯು ಫೆಬ್ರವರಿ 2ರಂದು ಮಧ್ಯಾಹ್ನ 3 ಗಂಟೆಯಿಂದ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ.[more...]
1 min read

ಫೋಟೋಗ್ರಫಿ, ವಿಡಿಯೋಗ್ರಫಿ ಕಲಿಯಬೇಕೆ?; ಇಲ್ಲಿದೆ ಉಚಿತ ತರಬೇತಿ

ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ Tumkurnews ತುಮಕೂರು; ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ಊಟ ಮತ್ತು ವಸತಿಯೊಂದಿಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನೀಡಲು[more...]
1 min read

ಶೆಟ್ಟಿಹಳ್ಳಿ ಶ್ರೀ ಆಂಜನೇಯಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ದಿನಾಂಕ ನಿಗದಿ

ಶೆಟ್ಟಿಹಳ್ಳಿ ಶ್ರೀ ಆಂಜನೇಯಸ್ವಾಮಿ ಬ್ರಹ್ಮ ರಥೋತ್ಸವ Tumkurnews ತುಮಕೂರು; ತಾಲ್ಲೂಕಿನ ಕಸಬಾ ಹೋಬಳಿ ಶೆಟ್ಟಿಹಳ್ಳಿ ಶ್ರೀ ಆಂಜನೇಯಸ್ವಾಮಿ ಬ್ರಹ್ಮ ರಥೋತ್ಸವವು ಏಪ್ರಿಲ್ 6ರಂದು ಮಧ್ಯಾಹ್ನ 12 ರಿಂದ 1.30 ಗಂಟೆಯೊಳಗೆ ಜರುಗಲಿದ್ದು, ರಥೋತ್ಸವದ ದಿನದಂದು[more...]
1 min read

ತುಮಕೂರು; ಏ.2ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ Tumkurnews ತುಮಕೂರು; ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿಕ್ಕಪೇಟೆ, ಮಂಡಿಪೇಟೆ, ಗಾರ್ಡನ್ ರಸ್ತೆ, ದಿಬ್ಬೂರು,[more...]
1 min read

ತುಮಕೂರು ಗ್ರಾಮಾಂತರ ಕ್ಷೇತ್ರದ ಮೇಲೆ ಹದ್ದಿನಕಣ್ಣು!?

Tumkurnews ತುಮಕೂರು; ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 1,02,074 ಪುರುಷರು, 1,04,023 ಮಹಿಳೆಯರು ಹಾಗೂ 18 ಇತರೆ ಸೇರಿದಂತೆ ಒಟ್ಟು 2,06,155 ಮತದಾರರಿದ್ದು, ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು[more...]
1 min read

ತುಮಕೂರು; ಕೆರೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ನವಜಾತ ಶಿಶುವಿನ ಶವ ಪತ್ತೆ; ಪೋಷಕರ ಪತ್ತೆಗೆ ಮನವಿ Tumkurnews ತುಮಕೂರು; ಗ್ರಾಮಾಂತರ ವ್ಯಾಪ್ತಿ ಊರುಕೆರೆ ಗ್ರಾಮದ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವವೊಂದು ಮಾರ್ಚ್ 5ರ ಬೆಳಿಗ್ಗೆ 9 ಗಂಟೆಗೆ ತೇಲುವ ಸ್ಥಿತಿಯಲ್ಲಿ[more...]
1 min read

ಫ್ಲೆಕ್ಸ್, ಬ್ಯಾನರ್ಸ್, ಪೋಸ್ಟರ್ಸ್, ಜಾಹೀರಾತು, ಗೋಡೆ ಬರಹಗಳನ್ನು ತಕ್ಷಣವೇ ತೆರವುಗೊಳಿಸಿ; ಡಿಸಿ ಸೂಚನೆ

Tumkurnews ತುಮಕೂರು; ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಗೆ ವೇಳಾಪಟ್ಟಿ ಘೋಷಿಸಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಆರ್.ಓ., ಎ.ಆರ್.ಓ., ಪೊಲೀಸ್, ಜಿಲ್ಲಾ ಪಂಚಾಯತ್, ನೋಡಲ್ ಅಧಿಕಾರಿಗಳು ಸೇರಿದಂತೆ ಚುನಾವಣಾ ಕಾರ್ಯಕ್ಕೆ[more...]
1 min read

ವಿಧಾನಸಭೆ ಚುನಾವಣೆ; ಜಿಲ್ಲೆಯಲ್ಲಿ ಏನೇನು ಸಿದ್ಧತೆಗಳಾಗಿವೆ? ಜಿಲ್ಲಾಧಿಕಾರಿ ಮಾಹಿತಿ

ವಿಧಾನ ಸಭೆ ಚುನಾವಣೆ ಘೋಷಣೆ: ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿ Tumkurnews ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ದಿನಾಂಕವನ್ನು ಘೋಷಿಸಿದ್ದು, ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ[more...]
1 min read

ಮಾಡಾಳ್ ವಿರೂಪಾಕ್ಷಪ್ಪ ತುಮಕೂರಿನಲ್ಲಿ ಬಂಧನ

Tumkurnews ತುಮಕೂರು; ಲಂಚ ಸ್ವೀಕಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಾಡಾಳ್[more...]
1 min read

ಶಾಸಕ ಸ್ಥಾನಕ್ಕೆ ಎಸ್.ಆರ್ ಶ್ರೀನಿವಾಸ್ ರಾಜೀನಾಮೆ

Tumkurnews ಬೆಂಗಳೂರು; ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್. ಆರ್ ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಸ್.ಆರ್ ಶ್ರೀನಿವಾಸ್ ಗೆಲುವು ಸಾಧಿಸಿದ್ದರು.[more...]