ಚಿತ್ರದುರ್ಗ| RSI ಪ್ರೇಮದ ಬಲೆ: ಮದುವೆ ನಂಬಿಸಿ ಯುವತಿಗೆ ಮೋಸ ಆರೋಪ
ಚಿತ್ರದುರ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಕೈಕೊಟ್ಟ ಆರೋಪದಡಿ DAR ವಿಭಾಗದ RSI ವರುಣ್ ಕುಮಾರ್ ವಿರುದ್ಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆ ಮೂಲದ ಪೂರ್ಣಿಮಾ ಎಂಬ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಚಿತ್ರದುರ್ಗ ಎಸ್‌ಪಿ Ranjit Kumar ಅವರಿಗೆ ಮನವಿ ಸಲ್ಲಿಸಿದ್ದಾಳೆ. ದೂರುದಾರೆಯ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಇನ್‌ಸ್ಟಾಗ್ರಾಂ ಮೂಲಕ ಇಬ್ಬರಿಗೂ ಪರಿಚಯವಾಗಿತ್ತು. ಬೆಂಗಳೂರಿನ […]
Continue Reading