ತುಮಕೂರು: ಮೇ 20ರಂದು ದೇಶಾದ್ಯಾಂತ ಮೆಡಿಕಲ್ ಸ್ಟೋರ್’ಗಳು ಬಂದ್

ಮೆ 20ರಂದು ಔಷಧಿ ವ್ಯಾಪಾರ ವಹಿವಾಟು ಬಂದ್ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಔಷಧಿ ವ್ಯಾಪಾರಿಗಳ ಮುಷ್ಕರ Tumkur news ತುಮಕೂರು: ಔಷಧಿ ವ್ಯಾಪಾರಿಗಳು ಎದುರಿಸುತ್ತಿರುವ ಬಿಕ್ಕಟ್ಟು, ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಮೇ 20ರಂದು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯಂತೆ ದೇಶಾದ್ಯಂತ ಎಲ್ಲಾ ಔಷಧ ವ್ಯಾಪಾರ ಮಳಿಗೆ ಬಂದ್ ಮಾಡಲಾಗುತ್ತದೆ. ಈ ಮುಷ್ಕರ ಬೆಂಬಲಿಸಿ ಜಿಲ್ಲೆಯ ಎಲ್ಲಾ ಔಷಧಿ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟು ಬಂದ್ ಮಾಡಲು ತೀರ್ಮಾನಿಸಿದ್ದಾರೆ ಎಂದು ಜಿಲ್ಲಾ […]

Continue Reading

ತುಮಕೂರು: ಕೇಂದ್ರ ವಲಯ ಐಜಿಪಿ ಗಿರೀಶ್ ತುಮಕೂರಿಗೆ ಮೊದಲ ಭೇಟಿ

ಕೇಂದ್ರ ವಲಯ ಐಜಿಪಿ ಗಿರೀಶ್ ತುಮಕೂರಿಗೆ ಮೊದಲ ಭೇಟಿ ಕೇಂದ್ರ ವಲಯದ ನೂತನ ಪೊಲೀಸ್ ಉಪಮಹಾನಿರೀಕ್ಷಕ ಎಸ್‌.ಗಿರೀಶ್‌ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಗೌರವವಂದನೆ ಸ್ವೀಕರಿಸಿದರು. Tumkur news ತುಮಕೂರು: ಕೇಂದ್ರ ವಲಯದ ನೂತನ ಪೊಲೀಸ್ ಉಪಮಹಾನಿರೀಕ್ಷಕ ಎಸ್‌.ಗಿರೀಶ್‌ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಗೌರವವಂದನೆ ಸ್ವೀಕರಿಸಿದರು. ಇದೇ ವೇಳೆ ಜಿಲ್ಲೆಯ ಅಧಿಕಾರಿಗಳೊಡನೆ ಪರಿಶೀಲನಾ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ […]

Continue Reading

ತುಮಕೂರು: ದಯಾ ಮರಣ ಕೇಳಿದ್ದ ಮಹಿಳೆಗೆ ತಾತ್ಕಾಲಿಕ ನೆರವು: ಕ್ಷಮೆ ಯಾಚಿಸಿದ ಮಹಿಳೆ

ದಯಾ ಮರಣ ಕೇಳಿದ್ದ ಮಹಿಳೆಗೆ ತಾತ್ಕಾಲಿಕ ನೆರವು: ಕ್ಷಮೆ ಯಾಚಿಸಿದ ಮಹಿಳೆ Tumkur news ತುಮಕೂರು: ಜನತಾ ದರ್ಶನದಲ್ಲಿ ಸಚಿವ ಜಿ.ಪರಮೇಶ್ವರ್ ನೀಡಿರುವ ಭರವಸೆಯನ್ನು ಈಡೇರಿಸಿಲ್ಲ ಎಂದು ಆತ್ಮಹತ್ಯೆ ಬೆದರಿಕೆ ಹಾಕಿದ್ದ ಮಹಿಳೆಗೆ ತಾತ್ಕಾಲಿಕ ನೆರವು ದೊರೆತಿದ್ದು, ತನ್ನ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿರಾ ನಿವಾಸಿ ರಾಜಿಯಾ ಅಸ್ಲಾಂ ಪಾಷಾ, ಮೂರು ತಿಂಗಳ ಮನೆ ಬಾಡಿಗೆ ಪಾವತಿಸಲು ನನ್ನ ಬ್ಯಾಂಕ್ ಖಾತೆಗೆ ಗೃಹ ಸಚಿವರಿಂದ 30 ಸಾವಿರ ರೂ. ಸಂದಾಯವಾಗಿದೆ. ಅಧಿಕಾರಿಗಳು […]

Continue Reading

ಹುಳಿಯಾರಿನಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ:

ಹುಳಿಯಾರಿನಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ: ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರೀ ಈಶ್ವರಾನಂದ ಪುರಿ ಶ್ರೀಗಳ ಕರೆ Tumkur news ​ಚಿಕ್ಕನಾಯಕನಹಳ್ಳಿ: ಹುಳಿಯಾರು ಪಟ್ಟಣದ ಬೀರದೇವರ ಕಟ್ಟೆ (ಮೂಲತಪೋ ಸುಕ್ಷೇತ್ರ) ಆವರಣದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗುತ್ತಿರುವ ಕನಕ ಸಮುದಾಯ ಭವನಕ್ಕೆ ಕಾಗಿನೆಲೆ ಕನಕ ಗುರುಪೀಠದ ಕೆಲ್ಲೋಡು ಶಾಖಾಮಠದ ಶ್ರೀ ಈಶ್ವರಾನಂದ ಪುರಿ ಮಹಾಸ್ವಾಮಿಗಳು ಶಾಸಕ ಸಿ.ಬಿ.ಸುರೇಶ್ ಬಾಬು ಅವರೊಂದಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ […]

Continue Reading

ತುಮಕೂರು: ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕೊಡಿ, ಐದು ವರ್ಷಕ್ಕೊಮ್ಮೆ ಹಬ್ಬ ಆಚರಿಸಿ: ಮೋದಿ ಬೆನ್ನಲ್ಲೇ ಸ್ವಾಮೀಜಿ ಕರೆ

 ಸರ್ಕಾರಿ ನೌಕರರು ಒಂದು ತಿಂಗಳ ಸಂಬಳ ನೀಡಿ: ಸ್ವಾಮೀಜಿ ಸಲಹೆ ಭಗೀರಥ ಪೀಠದ ಡಾ. ಪುರುಷೋತ್ತಮಪುರಿ ಸ್ವಾಮೀಜಿ ಹೇಳಿಕೆ; ಪ್ರತಿ ವರ್ಷ ಹಬ್ಬ ಹರಿದಿನಗಳನ್ನು ಅದ್ದೂರಿಯಾಗಿ ಆಚರಿಸಿ ಹಣ ವ್ಯಯ ಮಾಡಬೇಡಿ ಎಂದ ಸ್ವಾಮೀಜಿ Tumkur news ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ​ಹುಳಿಯಾರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಸಮುದಾಯ ಭವನದ ಕಾರ್ಯಕ್ಕೆ ಭಗೀರಥ ಸಮಾಜದ ಸರ್ಕಾರಿ ನೌಕರರು ಕೈಜೋಡಿಸಬೇಕು. ಪ್ರತಿಯೊಬ್ಬರೂ ತಮ್ಮ ಒಂದು ತಿಂಗಳ ವೇತನವನ್ನು ಈ ಭವನ ನಿರ್ಮಾಣಕ್ಕೆ ನೀಡುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಮುಂದಾಗಬೇಕು ಎಂದು […]

Continue Reading

ತುಮಕೂರು: ಅಕ್ಕ ಕೆಫೆ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

ಅಕ್ಕ ಕೆಫೆ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ Tumkur news ತುಮಕೂರು: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ತುಮಕೂರು ಮಹಾನಗರಪಾಲಿಕೆ ಆವರಣದಲ್ಲಿ ಅನುಷ್ಠಾನದಲ್ಲಿರುವ ಅಕ್ಕ ಕೆಫೆ ಕ್ಯಾಂಟೀನ್ ನಡೆಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಸ್ವ-ಸಹಾಯ ಸಂಘದ ಸದಸ್ಯರ ಬಿಪಿಎಲ್ ಕಾರ್ಡನ್ನು ಹೊಂದಿರಬೇಕು, ಸ್ವ-ಸಹಾಯ ಸಂಘವು ಅಕ್ಕ ಕೆಫೆಯನ್ನು ನಿರ್ವಹಿಸಲು ಆಸಕ್ತಿ, ಇಚ್ಛೆ, ಬದ್ಧತೆಯನ್ನು ಹೊಂದಿರಬೇಕು ಹಾಗೂ ಕ್ಯಾಂಟೀನ್ ಪ್ರಾರಂಭಿಸಲು ಬಂಡವಾಳವನ್ನು ಹೂಡಲು […]

Continue Reading

ತುಮಕೂರು: ರೈತರಿಗೆ 500 ಕೋಟಿ ರೂ. ವಂಚನೆ

ಹತ್ತಿ ಬೀಜ ಉತ್ಪಾದನಾ ಕಂಪನಿಯಿಂದ ರೈತರಿಗೆ ವಂಚನೆ ಹತ್ತಿ ಬೀಜ ಬೆಳೆದ ರೈತರಿಗೆ 500 ಕೋಟಿ ರೂ. ಬಾಕಿ; ಜಿಲ್ಲಾಡಳಿತದ ಮಧ್ಯಪ್ರವೇಶಕ್ಕೆ ರೈತ ಸಂಘ ಮನವಿ Tumkur news ತುಮಕೂರು: ಹತ್ತಿ ಬೀಜ ಬೆಳೆದುಕೊಟ್ಟ ಜಿಲ್ಲೆಯ ಮಧುಗಿರಿ, ಶಿರಾ, ಪಾವಗಡ ಮತ್ತು ಕೊರಟಗೆರೆ ತಾಲೂಕುಗಳ ರೈತರಿಗೆ ಬೀಜ ಉತ್ಪಾದನಾ ಕಂಪನಿಗಳಿಂದ ಸುಮಾರು 500 ಕೋಟಿ ರೂ. ಬಾಕಿ ಬರಬೇಕಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರೈತರ ಬಾಕಿ ಕೊಡಿಸುವುದರ ಜೊತೆಗೆ, ಬೀಜ ಉತ್ಪಾಧನಾ ಕಾಯ್ದೆ ಅನ್ವಯ ರೈತರೊಂದಿಗೆ ಒಪ್ಪಂದ […]

Continue Reading

Rail Madad | ಮಧ್ಯರಾತ್ರಿ ರೈಲಿನಲ್ಲಿ ಪ್ರಯಾಣಿಕನಿಗೆ ಎದೆನೋವು: ಕ್ಷಣಾರ್ಧದಲ್ಲಿ ಸ್ಪಂದಿಸಿದ ರೈಲ್ವೆ ವೈದ್ಯಕೀಯ ತಂಡ

ಬೆಂಗಳೂರು: ಭಾರತೀಯ ರೈಲ್ವೆಯ ತುರ್ತು ವೈದ್ಯಕೀಯ ಸೇವೆಗೆ ಮತ್ತೊಂದು ಉತ್ತಮ ಉದಾಹರಣೆ ಸಿಕ್ಕಿದ್ದು, ಮಧ್ಯರಾತ್ರಿ ರೈಲಿನಲ್ಲಿ ಎದೆನೋವಿನಿಂದ ಬಳಲುತ್ತಿದ್ದ ಪ್ರಯಾಣಿಕನಿಗೆ ದಕ್ಷಿಣ ಪಶ್ಚಿಮ ರೈಲ್ವೆ (SWR) ಸಿಬ್ಬಂದಿ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡಿದ ಘಟನೆ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಕಾಶ್ ಡಿ ರಾಂಪುರ ಎಂಬ ಪ್ರಯಾಣಿಕರು ತಮ್ಮ  ಊರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕುಳಿತುಕೊಳ್ಳಲೂ ಆಗದೆ, ನಿಲ್ಲಲೂ ಆಗದ ಪರಿಸ್ಥಿತಿಯಲ್ಲಿ ಅವರು ಆತಂಕಕ್ಕೊಳಗಾಗಿದ್ದರು. ರೈಲು ಮಂತ್ರಾಲಯ […]

Continue Reading

ತುಮಕೂರು: ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ

ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ ಜನತಾದರ್ಶನದಲ್ಲಿ ಹುಸಿ ಭರವಸೆ; ಸಚಿವ ಪರಮೇಶ್ವರ್ ‌ವಿರುದ್ಧ ಮಹಿಳೆ ‌ಆಕ್ರೋಶ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ; ಮನೆ ನೀಡಲು ಮಹಿಳೆ ಪಟ್ಟು Tumkur news ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಜನಸಂಪರ್ಕ ಸಭೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ. ಸಿರಾ ನಿವಾಸಿಯಾಗಿರುವ ಮಹಿಳೆ ರಾಜಿಯಾ ಅಸ್ಲಾ ಪಾಷಾ […]

Continue Reading

ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್ ಇದ್ದರೇ, ಅದು ಮೋದಿ ಮಾತ್ರ!; ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ

ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್ ಇದ್ದರೇ, ಅದು ನರೇಂದ್ರ ಮೋದಿ ಮಾತ್ರ!; ಹಾಡಿ ಹೊಗಳಿದ ಕಾಂಗ್ರೆಸ್ ಶಾಸಕ ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ; ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕೆ.ಎನ್.ರಾಜಣ್ಣ ಅಚ್ಚರಿಯ ಹೇಳಿಕೆ Tumkur news ಮಧುಗಿರಿ: ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು. […]

Continue Reading