ವನ್ಯಜೀವಿ ಓಡಾಟ ಪ್ರದೇಶಗಳಲ್ಲಿ ಟ್ರೆಕ್ಕಿಂಗ್‌, ವಾಹನ ಸಂಚಾರ ಬಂದ್‌ಗೆ ಸೂಚನೆ

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಓಡಾಟ ಹೆಚ್ಚಿರುವ ಪ್ರದೇಶಗಳಲ್ಲಿ ಟ್ರೆಕ್ಕಿಂಗ್ ಹಾಗೂ ವಾಹನ ಸಂಚಾರವನ್ನು ನಿಯಂತ್ರಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಅರಣ್ಯ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಹುಲಿ, ಚಿರತೆ, ಆನೆ ಹಾಗೂ ಕರಡಿಗಳ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಲು ಸೂಚಿಸಲಾಗಿದೆ. ಟ್ರೆಕ್ಕಿಂಗ್ ಮಾರ್ಗಗಳು, ಅರಣ್ಯ ಪ್ರವಾಸ ಮಾರ್ಗಗಳು ಹಾಗೂ ಅಪಾಯ ಸಂಭವಿಸುವ […]

Continue Reading

EV BUS | ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರ ಮಂಜೂರು

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಿಎಂ ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇವಿ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಭಾರಿ ಅನುದಾನ ನೀಡಿದ್ದು, ಕರ್ನಾಟಕಕ್ಕೂ ಮಹತ್ವದ ಹಂಚಿಕೆ ದೊರೆತಿದೆ ಎಂದು ಹೇಳಿದರು. ರಾಜ್ಯದಲ್ಲಿ ಸುಮಾರು ₹123 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಈ ಚಾರ್ಜಿಂಗ್ ಕೇಂದ್ರಗಳನ್ನು […]

Continue Reading

Breaking | ಸಾರಿಗೆ ನೌಕರರಿಗೆ ಶೇ.12.50 ವೇತನ ಹೆಚ್ಚಳ

ಬೆಂಗಳೂರು: ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳ ವೇತನವನ್ನು ಶೇ.12.50ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಈ ವೇತನ ಪರಿಷ್ಕರಣೆ ಅನ್ವಯವಾಗಲಿದೆ. 2025ರ ಮಾರ್ಚ್ ಅಂತ್ಯದ ವೇಳೆಗೆ ಪಡೆಯುತ್ತಿದ್ದ ಮೂಲ ವೇತನದ ಆಧಾರದ ಮೇಲೆ ಈ ಹೆಚ್ಚಳ ಜಾರಿಗೆ ಬರಲಿದ್ದು, ಪರಿಷ್ಕೃತ ವೇತನವನ್ನು 2025ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ […]

Continue Reading

ತುಮಕೂರು: ಗೊರೂರು ಜಲಾಶಯದಿಂದ ತುಮಕೂರಿಗೆ ಹರಿದ ಹೇಮಾವತಿ ನೀರು

Tumkur news ತುಮಕೂರು: ಹಾಸನ ಜಿಲ್ಲೆಯ ಗೊರೂರು ಡ್ಯಾಂನಿಂದ ತುಮಕೂರು ಜಿಲ್ಲೆಯ ನಾಲೆಗೆ ಹೇಮಾವತಿ ನದಿ ನೀರನ್ನು ಹರಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಅವರು ಎರಡು ಬಾರಿ ದೂರವಾಣಿ ಮೂಲಕ ಮಾತನಾಡಿ ಹೇಮಾವತಿ ನೀರು ಹರಿಸುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ತುಮಕೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹೇಮಾವತಿ ನದಿ ನೀರನ್ನು ಹರಿಸಲಾಗಿದೆ. ತುಮಕೂರಿನ ಜಲಸಂಗ್ರಹಗಾರದಲ್ಲಿ […]

Continue Reading

NEET | ನೀಟ್ ಯುಜಿ ಮರುಪರೀಕ್ಷೆ: ಮರುನೋಂದಣಿ ಬೇಡ, ಹೊಸ ಪ್ರವೇಶ ಪತ್ರ ನೀಡಲು ಎನ್‌ಟಿಎ ನಿರ್ಧಾರ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ನೀಟ್ ಯುಜಿ ಪರೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಹಾಗೂ ಅಸಮರ್ಪಕ ವ್ಯವಸ್ಥೆಯಿಂದಾಗಿ ಕೆಲವು ಪರೀಕ್ಷಾ ಕೇಂದ್ರಗಳ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಎನ್‌ಟಿಎ ಸ್ಪಷ್ಟನೆ ನೀಡಿದ್ದು, ಈಗಾಗಲೇ ನೀಟ್ ಪರೀಕ್ಷೆ ಬರೆದ ಅಭ್ಯರ್ಥಿಗಳು ಮರುನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದೆ. ಮರುಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳಿಗೆ ಹೊಸ ಪ್ರವೇಶ ಪತ್ರ (Admit Card) ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದೆ. ಮರುಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಪರೀಕ್ಷಾ […]

Continue Reading

Jobs | ಬೆಂಗಳೂರು ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ನಗರದ ವಿಜಯನಗರದಲ್ಲಿರುವ ಬೆಂಗಳೂರು ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಒಟ್ಟು 12 ಹುದ್ದೆಗಳು ಖಾಲಿ ಇದ್ದು, ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಯಾವುದೇ ಪದವಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದು, ಎಸ್‌ಎಸ್‌ಎಲ್‌ಸಿ ಹಂತದಲ್ಲಿ ಕನ್ನಡ ಭಾಷೆ ಓದಿರಬೇಕು. ಅಟೆಂಡರ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣತೆ ಅರ್ಹತೆಯಾಗಿದೆ. ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ₹49,050 […]

Continue Reading

GPSTR ನೇಮಕಾತಿ: ವಿವಾಹಿತ ಮಹಿಳೆಯರ ಆದಾಯ ಪ್ರಮಾಣಪತ್ರ ವಿವಾದಕ್ಕೆ KSAT ತೀರ್ಪು

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT)ವು 2022ನೇ ಸಾಲಿನ 6ರಿಂದ 8ನೇ ತರಗತಿ ಪದವೀಧರ ಪ್ರಾಥಮಿಕ ಶಿಕ್ಷಕರ (GPSTR) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ಮಹತ್ವದ ಆದೇಶ ಪ್ರಕಟಿಸಿದೆ. ಈ ಪ್ರಕರಣಗಳಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳ ಮಾನ್ಯತೆ ಕುರಿತ ವಿವಾದ ಪ್ರಮುಖ ವಿಷಯವಾಗಿತ್ತು. ರಾಜ್ಯದ ಬೆಂಗಳೂರು ದಕ್ಷಿಣ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಹಾಸನ, ಮೈಸೂರು, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳ ಸಾರ್ವಜನಿಕ […]

Continue Reading

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಕೆ: ತುಮಕೂರಿನಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

 ತುಮಕೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮೇ 20ಕ್ಕೆ 3 ವರ್ಷ ತುಂಬಲಿದ್ದು, ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಅಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ನಿಮಿತ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಚಿಂತಿಸಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ‘ಜಿಲ್ಲೆಯಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಸಮಾವೇಶವನ್ನು […]

Continue Reading

ಕುಣಿಗಲ್ : ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಶನಿವಾರ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದೆ. ಭೀಕರ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಾರಿನಲ್ಲಿದ್ದ ಕುಮಾರ್ ನರಸಿಂಹಸ್ವಾಮಿ ಹಾಗೂ ಅವರ ಪತ್ನಿ ಕೆಆರ್ ಗಾಯತ್ರಿ ಸೇರಿದಂತೆ ನಾಲ್ವರು ದುರ್ಮರಣ […]

Continue Reading

ತುಮಕೂರು ಬಸ್ ನಿಲ್ದಾಣದಲ್ಲಿ ಹೆಚ್ಚಿದ ಕಳ್ಳರ ಕೈಚಳಕ: ಪ್ರಯಾಣಿಕರೇ ಎಚ್ಚರ!

ತುಮಕೂರು : ಡಿ. ದೇವರಾಜ ಅರಸು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇದೀಗ ಕಳ್ಳರ ಹಾಟ್‌ಸ್ಪಾಟ್ ಆಗಿ ಬದಲಾಗುತ್ತಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕೇಂದ್ರಬಿಂದುವಾಗಿರುವ ಈ ಬಸ್ ನಿಲ್ದಾಣದಲ್ಲಿ ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಿದ್ದು, ಜನದಟ್ಟಣೆಯನ್ನೇ ಬಂಡವಾಳವಾಗಿಸಿಕೊಂಡಿರುವ ಕಳ್ಳರ ತಂಡಗಳು ಸಾರ್ವಜನಿಕರ ಬೆಲೆಬಾಳುವ ವಸ್ತುಗಳಿಗೆ ಕನ್ನ ಹಾಕುತ್ತಿವೆ. ಬೆಂಗಳೂರು, ಶಿವಮೊಗ್ಗ, ಪಾವಗಡ ಹಾಗೂ ಉತ್ತರ ಕರ್ನಾಟಕ ಭಾಗಗಳಿಗೆ ತೆರಳುವ ಪ್ರಯಾಣಿಕರೇ ಕಳ್ಳರ ಮುಖ್ಯ ಟಾರ್ಗೆಟ್ ಆಗಿದ್ದಾರೆ. ಬಸ್ ಹತ್ತುವ ವೇಳೆ ಉಂಟಾಗುವ ನೂಕುನುಗ್ಗಲಿನ ಸನ್ನಿವೇಶವನ್ನು ಬಳಸಿಕೊಂಡು […]

Continue Reading