ಐಟಿಎಫ್‌ ಡಬ್ಲ್ಯೂ 35 ತುಮಕೂರು ಓಪನ್‌: ಭಾರತದ ಸವಾಲು ಮುನ್ನಡೆಸಿದ ಮಾಧುರಿಮಾ

Tumkur news ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಟೆನಿಸ್‌ ಕ್ರೀಡಾಂಗಣದಲ್ಲಿ ಮಂಗಳವಾರ ಪ್ರಧಾನ ಸುತ್ತಿನೊಂದಿಗೆ ಆರಂಭವಾದ ಐಟಿಎಫ್‌ಡಬ್ಲ್ಯು 35 ತುಮಕೂರು ಓಪನ್‌ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತೀಯ ಆಟಗಾರ್ತಿಯರು ಸಿಂಗಲ್ಸ್‌ ಮತ್ತು ಡಬಲ್ಸ್‌ ಎರಡರಲ್ಲೂ ಮುನ್ನಡೆ ಸಾಧಿಸಿದ್ದಾರೆ. ಭಾರತದ ಸವಾಲನ್ನು ಮುನ್ನಡೆಸಿದ ಮಧುರಿಮಾ ಸಾವಂತ್‌, ಮೂರು ಸೆಟ್‌ಗಳ ಹೋರಾಟದಲ್ಲಿ ಗೆದ್ದು ಬೀಗಿದರು. ಸಾವಂತ್‌ ಅವರು 6-2, 3-6, 6-1 ಸೆಟ್‌ಗಳಿಂದ ಮಾರಿಯಾ ಮಿಖೈಲೋವಾ ಅವರನ್ನು ಸೋಲಿಸಿ 16ರ ಸುತ್ತಿಗೆ ಲಗ್ಗೆ ಹಾಕಿದರು. ಮಧುರಿಮಾ, ಆತ್ಮವಿಶ್ವಾಸದ ಬೇಸ್‌ ಲೈನ್‌ ಆಟ […]

Continue Reading

ರಾಜ್ಯ ಸರ್ಕಾರಕ್ಕೆ ಮೂರು ವರ್ಷ: ಪಕ್ಷಾತೀತವಾಗಿ ಸಹಕಾರಕ್ಕೆ ಪರಂ ಮನವಿ ಆಯೋಜನೆ: ಪರಮೇಶ್ವರ್ ಮಾಹಿತಿ

Tumkur news ತುಮಕೂರು: ರಾಜ್ಯ ಸರ್ಕಾರವು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮೇ 20ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸಹಕರಿಸಬೇಕು ಎಂದು‌ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಅವರು, ಮೇ 20ರಂದು ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬುತ್ತಿದೆ. ಅಲ್ಲದೆ, ತುಮಕೂರಿನಲ್ಲಿ ರಾಜ್ಯದ ಯಾವ ಜಿಲ್ಲೆಯಲ್ಲೂ ಆಗದಿರುವ ಅಭಿವೃದ್ಧಿ ಕಾರ್ಯಗಳು […]

Continue Reading

ಮೂರು ರಾಜ್ಯಗಳ ಚುನಾವಣೆ ಗೆಲುವು: ಬಿಜೆಪಿ ವಿಜಯೋತ್ಸವ ಹಿಂದುತ್ವ ವಿರೋಧಿ, ಓಲೈಕೆ ಆಡಳಿತಕ್ಕೆ ಮತದಾರರ ಪಾಠ: ಟೀಕೆ

Tumkur news ತುಮಕೂರು: ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಜಿಲ್ಲಾ ಬಿಜೆಪಿ ಸೋಮವಾರ ನಗರದಲ್ಲಿ ವಿಜಯೋತ್ಸವ ಆಚರಿಸಿತು. ನಗರದ ಬಿಜಿಎಸ್ ವೃತ್ತದಲ್ಲಿ ಪಕ್ಷದ ಮುಖಂಡರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಬಿಜೆಪಿ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿಯವರು ಜನಿಸಿದ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರ ದುಷ್ಟ ಸರ್ಕಾರದ ವಿರುದ್ಧ ಅಲ್ಲಿನ ಜನ ಸೆಟೆದು ನಿಂತು ಆ ಸರ್ಕಾರವನ್ನು ಕೊನೆಗಾಣಿಸಿದ್ದಾರೆ. […]

Continue Reading

ಕೆಡಿ (KD-The Devil) ಸಿನಿಮಾ ವಿಮರ್ಶೆ: ಪ್ರೇಮ್ ಕಮ್‌ಬ್ಯಾಕ್, ಧ್ರುವ ಸರ್ಜಾ ಮಾಸ್ ಶೋ ಹೇಗಿದೆ?

ಕೆಡಿ (KD – The Devil) ಸಿನಿಮಾ ಮೂಲಕ ನಿರ್ದೇಶಕ ಪ್ರೇಮ್ ಮತ್ತೆ ತಮ್ಮ ಪರಿಚಿತ ಮಾಸ್-ಎಮೋಷನ್ ಶೈಲಿಯನ್ನು ಪ್ರೇಕ್ಷಕರ ಮುಂದೆ ತರುವ ಪ್ರಯತ್ನ ಮಾಡಿದ್ದಾರೆ. ಕರಿಯ, ಎಕ್ಸ್‌ಕ್ಯೂಸ್ ಮೀ ಮತ್ತು ಜೋಗಿ ಸಿನಿಮಾಗಳಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದ ಪ್ರೇಮ್, ಮಧ್ಯದಲ್ಲಿ ಬಂದ ಕೆಲವು ಸಿನಿಮಾಗಳ ಬಳಿಕ ಸ್ವಲ್ಪ ಹಿನ್ನಡೆಯಾದರೂ, ಈ ಚಿತ್ರದಲ್ಲಿ ಮತ್ತೆ ಹಳೆಯ ಮಜಾ ನೀಡಲು ಪ್ರಯತ್ನಿಸಿರುವುದು ಗೋಚರಿಸುತ್ತದೆ. ಈ ಚಿತ್ರವು ರೌಡಿಸಂ ಹಿನ್ನೆಲೆಯ ಕಥೆಯನ್ನು ಹೊಂದಿದ್ದು, ಅದರೊಳಗೆ ಭಾವನಾತ್ಮಕ ಅಂಶಗಳನ್ನು ಬೆರೆಸಲಾಗಿದೆ. […]

Continue Reading

ತುಮಕೂರು: ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು

ಎಲೆಕ್ಟ್ರಿಕ್ ಕಾರು ಡಿಕ್ಕಿ: 13 ವರ್ಷದ ಬಾಲಕ ಸಾವು Tumkur news ಗುಬ್ಬಿ: ರಸ್ತೆ ಬದಿ ಆಟವಾಡುತ್ತಿದ್ದ 13 ವರ್ಷದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರು ಹರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಗುಬ್ಬಿ ತಾಲ್ಲೂಕು ನಿಟ್ಟೂರಿನಲ್ಲಿ ಘಟನೆ ನಡೆದಿದ್ದು, ರಾಘವೇಂದ್ರ ಟೆಕ್ಸ್ ಟೈಲ್ಸ್ ಜವಳಿ ಅಂಗಡಿ ಮಾಲೀಕರ ಪುತ್ರ ಶೋಭಿತ್ ರಾಘವ್ ಮೃತ ದುರ್ದೈವಿ. ಶಾಲೆಗೆ ರಜೆ ಇದ್ದ ಕಾರಣದಿಂದಾಗಿ ಪೋಷಕರ ಜೊತೆಗೆ ಜವಳಿ ಅಂಗಡಿಗೆ ಬಂದಿದ್ದ ಬಾಲಕ, ಅಂಗಡಿ ಮುಂದೆ ಸೈಕಲ್’ನಲ್ಲಿ […]

Continue Reading

ತುಮಕೂರು: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ

ಆದರ್ಶ ಸಮಾಜ ನಿರ್ಮಾಣದ ದಾರ್ಶನಿಕ ಬಸವಣ್ಣ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಯೋಗಿಗೆ ಗೌರವ ನಮನ Tumkur news ತುಮಕೂರು: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಬಸವ ಜಯಂತಿ ಅಂಗವಾಗಿ ಮುಖಂಡರು ಜಗಜ್ಯೋತಿ ಬಸವಣ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಸವಣ್ಣ ನಾಡಿಗೆ ಕೊಟ್ಟ ಕೊಡುಗೆ ಸ್ಮರಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ಶ್ರೇಷ್ಠ ವಚನಕಾರ, ವಿಶ್ವಗುರು ಬಸವಣ್ಣನವರು ಸಾರಿದ ತತ್ವಗಳು ಜಾತ್ಯತೀತತೆ, ಕಾಯಕ, ದಾಸೋಹ ಮತ್ತು ಸಮಾನತೆಯ ಆಧಾರದಲ್ಲಿವೆ. ಕಾಯಕವೇ ಕೈಲಾಸ ಎಂದು […]

Continue Reading

ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ

ತುಮಕೂರು, ತಿಪಟೂರು, ಶಿರಾ ನಗರದಲ್ಲಿ ಎರಡು ದಿನ ನಿಷೇದಾಜ್ಞೆ: ಜಿಲ್ಲಾಧಿಕಾರಿ ನಿಷೇಧಾಜ್ಞೆಯು ಏಪ್ರಿಲ್ 23 ಮತ್ತು 24ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ Tumkur news ತುಮಕೂರು: ಜಿಲ್ಲೆಯ ತುಮಕೂರು ನಗರದಲ್ಲಿ 19, ತಿಪಟೂರು ನಗರದಲ್ಲಿ 4 ಹಾಗೂ ಶಿರಾ ನಗರದಲ್ಲಿ 2 ಪರೀಕ್ಷಾ ಕೇಂದ್ರ ಸೇರಿದಂತೆ 25 ಕೇಂದ್ರಗಳಲ್ಲಿ ಏಪ್ರಿಲ್ 23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ […]

Continue Reading

ತುಮಕೂರು: ಬಾಸ್ಕೆಟ್ ಬಾಲ್ ಬೇಸಿಗೆ ಶಿಬಿರಕ್ಕೆ ಚಾಲನೆ

ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಆರಂಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ: ಮೊಬೈಲ್ ಬಿಟ್ಟು ಅಂಕಣಕ್ಕಿಳಿದ ಮಕ್ಕಳು ತುಮಕೂರು: ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದರು. ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದ ಆವರಣದಲ್ಲಿರುವ ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಶನ್‌ ಆಯೋಜಿಸಿದ್ದ ಬಾಸ್ಕೆಟ್‌ಬಾಲ್ ಬೇಸಿಗೆ ಶಿಬಿರ ಉದ್ಟಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಒತ್ತಾಸೆಯ ಫಲವಾಗಿ ಹೆಚ್ಚು […]

Continue Reading

ತುಮಕೂರು: ‘ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ’: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಶುಭ ಕಲ್ಯಾಣ್

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ’: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಶುಭ ಕಲ್ಯಾಣ್ Tumkur news ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು […]

Continue Reading

ತುಮಕೂರು: ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ

ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಡಿಸಿ ವಿಶ್ವಾಸ Tumkur news ತುಮಕೂರು: ಏ.8ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ 8 ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆ‌ಪರಿಶೀಲನೆ ನಡೆಸಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ […]

Continue Reading