ಶ್ರೀ ಕೆಂಪಮ್ಮದೇವಿ ರಥೋತ್ಸವ

ಶ್ರೀ ಕೆಂಪಮ್ಮದೇವಿ ರಥೋತ್ಸವ Tumkur news ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಗೆ ಸೇರಿದ ಕಾಡಸೂರು ಶ್ರೀ ಕೆಂಪಮ್ಮದೇವಿ ರಥೋತ್ಸವವು ಏಪ್ರಿಲ್ 11 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಇದರ ಅಂಗವಾಗಿ ಏ.10 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಧ್ವಜಾರೋಹಣ, ದೇವಿಗೆ ಅಭಿಷೇಕ, ನವಗ್ರಹ ಪೂಜೆ, ಸಹಸ್ರನಾಮ, ಕುಂಕುಮಾರ್ಚನೆ, ಪೂಜಾ ಕಾರ್ಯಕ್ರಮ, ಮಹಾಮಂಗಳಾರತಿ ನಡೆಯಲಿದೆ. ಏ.11 ರಂದು ಬೆಳಗ್ಗೆ ದೇವಿ ಸುಪ್ರಭಾತ ಸೇವೆ, ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಂದ ಅನ್ನಸಂತರ್ಪಣೆ ಮಧ್ಯಾಹ್ಮ 3 ಗಂಟೆಗೆ ಕೆಂಪಮ್ಮದೇವಿ […]

Continue Reading

ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ

ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ Tumkur News ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಪ್ರಸಕ್ತ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು 2026ರ ಏಪ್ರಿಲ್ ತಿಂಗಳ ಅಂತ್ಯದೊಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ರಿಯಾಯತಿ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಶುಭ ಬಿ. ತಿಳಿಸಿದ್ದಾರೆ. ಆಸ್ತಿ ಮಾಲೀಕರು ಆಸ್ತಿ ತೆರಿಗೆ, ನೀರಿನ ಶುಲ್ಕ ಮತ್ತು ಯು.ಜಿ.ಡಿ. ಶುಲ್ಕವನ್ನು ಏಪ್ರಿಲ್ 30ರೊಳಗಾಗಿ ನಗದು ಪಾವತಿ ಕೌಂಟರ್’ಗಳ ಮೂಲಕ, ಕರ್ನಾಟಕ ಒನ್ ಕೇಂದ್ರ, ಆನ್‍ಲೈನ್ www.tumakurucity.mrc.gov.in […]

Continue Reading

ತುಮಕೂರು ನ್ಯೂಸ್ ವೆಬ್‌ಸೈಟ್ ಪುನರಾರಂಭ – ಹೊಸ ರೂಪದಲ್ಲಿ ಮತ್ತೆ ನಿಮ್ಮ ಮುಂದೆ

ತುಮಕೂರು: ಕಲ್ಪತರುನಾಡು ತುಮಕೂರಿನಿಂದ 06-08-2020 ರಂದು ಆರಂಭವಾದ *ತುಮಕೂರು ನ್ಯೂಸ್* ವೆಬ್‌ಸೈಟ್ ಇದೀಗ ನವೀಕೃತ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯಗಳೊಂದಿಗೆ ಪುನರಾರಂಭಗೊಂಡಿದೆ. ಸ್ಥಳೀಯ ಸುದ್ದಿಗಳನ್ನು ಜನರಿಗೆ ವೇಗವಾಗಿ ಮತ್ತು ನಿಖರವಾಗಿ ತಲುಪಿಸುವ ಉದ್ದೇಶದಿಂದ ಆರಂಭವಾದ ಈ ಡಿಜಿಟಲ್ ವೇದಿಕೆ, ತುಮಕೂರು ಜಿಲ್ಲೆಯ ಜನರ ವಿಶ್ವಾಸವನ್ನು ಗಳಿಸಿದೆ. ಈಗ ಹೊಸ ತಂತ್ರಜ್ಞಾನ ಮತ್ತು ಸುಧಾರಿತ ವಿನ್ಯಾಸದೊಂದಿಗೆ, ಬಳಕೆದಾರರಿಗೆ ಇನ್ನಷ್ಟು ಸುಲಭ ಮತ್ತು ವೇಗದ ಅನುಭವವನ್ನು ಒದಗಿಸಲು ವೆಬ್‌ಸೈಟ್ ಅನ್ನು ಮರುರಚಿಸಲಾಗಿದೆ. ಈ ವೆಬ್‌ಸೈಟ್‌ನ ಮುಖ್ಯ ಸಂಪಾದಕರಾಗಿ (Editor-in-Chief) **ಅಶೋಕ್ […]

Continue Reading