ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ
ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ Tumkurnews.in ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯ ಫುಟ್‌ಪಾತ್‌ನಲ್ಲಿ ಮಾರಾಟ ವಲಯ ಸ್ಥಾಪನೆ ಮಾಡಿ ಬೀದಿಬದಿ ವರ್ತಕರ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಶುಭ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಪಾಲಿಕೆ ಆಯುಕ್ತೆ ಶುಭ ಅವರು, ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಮಾರಾಟ […]
Continue Reading