List Of Best Android Mobile
Wafer cake sweet roll cheesecake ice cream gingerbread sweet. Wafer gingerbread apple pie cotton candy jelly. Toffee oat cake oat cake toffee tootsie roll muffin sugar plum.
Continue ReadingWafer cake sweet roll cheesecake ice cream gingerbread sweet. Wafer gingerbread apple pie cotton candy jelly. Toffee oat cake oat cake toffee tootsie roll muffin sugar plum.
Continue ReadingWafer cake sweet roll cheesecake ice cream gingerbread sweet. Wafer gingerbread apple pie cotton candy jelly. Toffee oat cake oat cake toffee tootsie roll muffin sugar plum.
Continue Readingಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ 1200 ವಿಶ್ವವಿದ್ಯಾಲಯಗಳು ಇದ್ದು, […]
Continue Readingತುಮಕೂರು: ಜ್ಞಾನಸಿರಿಯಲ್ಲಿ ಹೊಸ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ: ರಾಜ್ಯಪಾಲ ಭಾಗಿ ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ Tumkur news ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು […]
Continue Readingಎರಡು ಕೋಟಿ ರೂ. ವೆಚ್ಚದಲ್ಲಿ ನಾಗವಲ್ಲಿ ಕೆಪಿಎಸ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ: ಸಿದ್ಧಲಿಂಗ ಶ್ರೀ, ಸಚಿವ ವಿ. ಸೋಮಣ್ಣ ಭಾಗಿ Tumkur news ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ವಿದ್ಯಾಭ್ಯಾಸ ಮಾಡಿದ್ದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಶಾಲೆ ಇಂದು ಉನ್ನತ ದರ್ಜೆಗೇರಿದೆ. ಇದರ ಸವಿನೆನಪಿನಲ್ಲಿ ನಾಗವಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಟಯೋಟಾ ಕಿರ್ಲೊಸ್ಕರ್ ಮೋಟಾರ್ ಕಂಪನಿಯ ಸುಮಾರು 2 ಕೋಟಿ ರೂ.ಗಳ ಸಿಎಸ್ಆರ್ ಅನುದಾನದಲ್ಲಿ […]
Continue Readingಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ Tumkur news ತುಮಕೂರು: ರಾಜ್ಯಾದ್ಯಂತ ಶುರುವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯ ನಡೆಯುತ್ತಿದ್ದು, ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮುಖ್ಯ ಉದ್ದೇಶವಾಗಿದ್ದು, ಈ ಪ್ರಕ್ರಿಯೆ ದೇಶದೆಲ್ಲೆಡೆ ಸುಸೂತ್ರವಾಗಿ ನಡೆಸಿದೆ. ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬ ಭಾರತೀಯರು ಮತದಾರರಾಗಲು ಅರ್ಹರು. ಅದಕ್ಕೆ ಯಾವುದೇ ಆಕ್ಷೇಪಣೆ ಇರುವುದಿಲ್ಲ. ಆದರೆ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಶಾಶ್ವತ […]
Continue Readingಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ Tumkur news ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 17ನೇ ಪಟ್ಟಾಭಿಷೇಕ ಹಾಗೂ 40ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ ಜುಲೈ 19ರಂದು ಚಿತ್ರದುರ್ಗದಲ್ಲಿ ಬೃಹತ್ ರಾಷ್ಟ್ರೀಯ ಭೋವಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ: ಎಂ. ರಾಮಪ್ಪ ತಿಳಿಸಿದ್ದಾರೆ. ನಗರದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ನಿಗಮದ […]
Continue Readingಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಕಾರ್ಗಿಲ್ ವಿಜಯ ಓಟ ಆಯೋಜನೆ: ತುಮಕೂರು ರನ್ನರ್ ಕ್ಲಬ್ ಟ್ರಸ್ಟ್ ತುಮಕೂರು ಅಮಾನಿಕೆರೆಯ ಸುತ್ತಲು ನಿರ್ಮಿಸಿರುವ ವಾಕೀಂಗ್ ಪಾಥ್ ನಲ್ಲಿ ಈ ತುಮಕೂರು ಲೇಖ್ ಓಟ-2026 ನಡೆಯಲಿದ್ದು, ಎಂಟು ನೂರು ಜನರು ಈ ಓಟದಲ್ಲಿ ಪಾಲ್ಗೊಳ್ಳಲು ಹೆಸರು ನೊಂದಾಯಿಸಿದ್ದು, ಎರಡು ಹಂತಗಳಲ್ಲಿ ಈ ಓಟ ನಡೆಯಲಿದೆ. ಮೊದಲ ಹಂತದಲ್ಲಿ ಅಮಾನಿಕೆರೆ ಸುತ್ತಲಿನ ವಾಕಿಂಗ್ ಪಾಥ್ 5.5 ಕಿ.ಮಿ. ದೂರವನ್ನು ಯುವಕರು, ನಂತರ ವಾಕ್ ಮಾಡುವವರು ಭಾಗವಹಿಸಲಿದ್ದಾರೆ. Tumkur […]
Continue Readingಮಕ್ಕಳನ್ನು ಸಂಗೀತದತ್ತ ಸೆಳೆಯಬೇಕು: ಮುರುಳೀಧರ ಹಾಲಪ್ಪ Tumkur news ತುಮಕೂರು: ಐರೋಪ್ಯ ರಾಷ್ಟ್ರಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತ್ರೀಯ ಸಂಗೀತ, ನೃತ್ಯ ಪರಂಪರೆಯಿಂದ ಭಾರತದ ಯುವಜನರು ದೂರ ಸರಿಯುತ್ತಿದ್ದು, ಯುವ ಮನಸ್ಸುಗಳನ್ನು ಶಾಸ್ತ್ರೀಯ ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಹಾಗು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ವಿಕಾಸ ರಂಗ(ರಿ), ತುಮಕೂರು ಶಾಖೆವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ […]
Continue Readingಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಿಲ್ಲ: ಮುರುಳೀಧರ ಹಾಲಪ್ಪ Tumkur news ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲಿಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ. ಇದು ಬಿಜೆಪಿಯಾ ಊಹಾಪೋಹ ಅಷ್ಟೇ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಜಯನಗರ ಪೂರ್ವದಲ್ಲಿರುವ ತಮ್ಮ ಗೃಹ ಕಚೇರಿ ಬಳಿ ಎಸ್.ಐ.ಆರ್.ಗೆ ಪೂರಕವಾಗಿ ಹೆಲ್ಪ್ ಲೈನ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಮತಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸಬೇಕೆಂದರೆ, ರೇಷನ್ ಕಾರ್ಡು, ಪಾಸ್ […]
Continue Reading