ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ

ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ ಸಂಘದ ಬೆಳವಣಿಗೆಗೆ ಸಹಕರಿಸಿದ ಹಿರಿಯ ಸದಸ್ಯರಿಗೆ ಗೌರವಾರ್ಪಣೆ tumkurnews.in ತುಮಕೂರು: ನಗರದ ಧಾನ್ಯ ವ್ಯಾಪಾರಿಗಳ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಈ ತಿಂಗಳ ೨೫ರಂದು ಸಂಘದ ಶತಮಾನೋತ್ಸವ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಸಂಘದ ಬೆಳವಣಿಗೆಗೆ ಸಹಕರಿಸಿದ ಹಿರಿಯ ಸದಸ್ಯರನ್ನು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರನ್ನು ಗೌರವಿಸಲಾಗುವುದು ಎಂದು ಧಾನ್ಯ ವ್ಯಾಪಾರಿಗಳ ಸಂಘದ ಅಧ್ಯಕ್ಷ ಬಿ.ಎಲ್. ಚಂದ್ರಕೀರ್ತಿ ತಿಳಿಸಿದರು. ಗುರುವಾರ ನಗರದ ಎಪಿಎಂಸಿ ಆವರಣದ ಸಂಘದ ಬಹುಧಾನ್ಯಸಿರಿ ಕಟ್ಟಡ […]

Continue Reading

ಕುಂಚಿಟಿಗ ಪದವೀಧರರು ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರನ್ನು ಬೆಂಬಲಿಸಲು ಚಿದಾನಂದಗೌಡ ಮನವಿ

ಕುಂಚಿಟಿಗ ಪದವೀಧರರು ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರನ್ನು ಬೆಂಬಲಿಸಲು ಚಿದಾನಂದಗೌಡ ಮನವಿ tumkurnews.in ತುಮಕೂರು: ಆಗ್ನೇಯ ಪದವಿಧರರ ಕ್ಷೇತ್ರ ಹಾಲಿ ಶಾಸಕರಾದ ಚಿದಾನಂದ.ಎಂ.ಗೌಡ ಅವರು ಎನ್.ಡಿ.ಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರ ಪರವಾಗಿ ಇಂದು ನಗರದ ಕುಂಚಿಟಿಗ ಭವನದಲ್ಲಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿದರು. ಕುಂಚಿಟಿಗ ಭವನದಲ್ಲಿ ಜಿಲ್ಲಾ ಕುಂಚಿಟಿಗರ ಸಂಘದ ಜಿಲ್ಲಾಧ್ಯಕ್ಷರಾದ ನೇತಾಜಿ ಶ್ರೀಧರ್ ಅವರ ಸಮ್ಮುಖದಲ್ಲಿ ಸಮುದಾಯದ ಹಿರಿಯರು, ಪದವಿಧರರ ಜೊತೆ ಸಭೆ ನಡೆಸಿದ ಚಿದಾನಂದ ಎಂ.ಗೌಡ ಅವರು, ಎನ್.ಡಿ.ಎ ಅಭ್ಯರ್ಥಿಯಾಗಿರುವ ಕೆ.ಎಂ.ಸುರೇಶ ಅವರಿಗೆ […]

Continue Reading

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ ತುಮಕೂರು ದಸರಾ ಸಮಿತಿಯ ೩೬ನೇ ವರ್ಷದ ದಸರಾ ಉತ್ಸವ tumkurnews.in ತುಮಕೂರು: ತುಮಕೂರು ದಸರಾ ಸಮಿತಿಯ ೩೬ನೇ ವರ್ಷದ ೩ ದಿನಗಳ ದಸರಾ ಉತ್ಸವ ಕಾರ್ಯಕ್ರಮಗಳಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೋಮವಾರ ಚಾಲನೆ ನೀಡಿದರು. ಕೆ.ಆರ್. ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಬೆಳಿಗ್ಗೆ ಗಣಪತಿ ಪೂಜೆ, ದುರ್ಗಾ ಹೋಮ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ದಸರಾ ಸಮಿತಿ ಅಧ್ಯಕ್ಷ ಬಿ.ಎಸ್. ಮಂಜುನಾಥ್, ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್, ಕಾರ್ಯಾಧ್ಯಕ್ಷ ಡಾ.ಜೆ. ಲಕ್ಷಿö್ಮಂಕಾಂತ್, […]

Continue Reading

ಕರವೇ ತಾಲ್ಲೂಕು ಪದಾಧಿಕಾರಿಗಳ ನೇಮಕ

ಕರವೇ ತಾಲ್ಲೂಕು ಪದಾಧಿಕಾರಿಗಳ ನೇಮಕ tumkurnews.in ತುಮಕೂರು: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಯಾವುದೇ ಹೋರಾಟಕ್ಕೆ ಸಿದ್ಧರಿರಬೇಕು. ನಮ್ಮ ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಮಾರ್ಗದರ್ಶನದಲ್ಲಿ ವೇದಿಕೆಯನ್ನು ಸಂಘಟನೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತುಮಕೂರು ತಾಲ್ಲೂಕು ಅಧ್ಯಕ್ಷ ಲಿಂಗರಾಜು ಹೇಳಿದರು. ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ(ನಾರಾಯಣಗೌಡರ ಬಣ) ತುಮಕೂರು ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಮ್ಮ ವೇದಿಕೆ ಸದಸ್ಯರು ಕನ್ನಡದ ಕಟ್ಟಾಳುಗಳಾಗಿ ನಮ್ಮ […]

Continue Reading

ಕವಿ ತನ್ನ ರಚನೆಗಳನ್ನು ಒಂದಿಕ್ಕಿಂತ ಒಂದು ಭಿನ್ನವಾಗಿರುವಂತೆ ನೋಡಿಕೊಂಡಾಗ ಮಾತ್ರ

ಕವಿ ತನ್ನ ರಚನೆಗಳನ್ನು ಒಂದಿಕ್ಕಿಂತ ಒಂದು ಭಿನ್ನವಾಗಿರುವಂತೆ ನೋಡಿಕೊಂಡಾಗ ಮಾತ್ರ tumkurnews.in ತುಮಕೂರು: ಕವಿ ಹೆಚ್ಚು ಪ್ರಚಲಿತ ವಿದ್ಯಾಮಾನಗಳನ್ನು ಪ್ರತಿನಿಧಿಸಲು ಸಾಧ್ಯ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪ್ರೊ.ಎಲ್.ಎಲ್. ಮುಕುಂದರಾಜ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತುಮಕೂರು ಜಿಲ್ಲಾಡಳಿತದಿಂದ ಆಯೋಜಿಸಿದ್ದ ತುಮಕೂರು ದಸರಾ-2026ರ ದಸರಾ ಕವಿಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಸೂಕ್ಷö್ಮ ಮನಸ್ಥಿತಿ ಹಾಗು ಆಗು, ಹೋಗುಗಳಿಗೆ ಸ್ಪಂದಿಸುವ ಗುಣವಿದ್ದರೆ ಆತ ಕವಿಯಾಗಲು ಯೋಗ್ಯ.ಆಂತಹ ಅನೇಕ ಜನರ ಕವಿಗಳು ಈ ಕಲ್ಪತರು ನಾಡಿನಲ್ಲಿ […]

Continue Reading

ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಸಭೆ 

ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಸಭೆ  tumkurnews.in  ತುಮಕೂರು: ತುಮಕೂರು ನಗರದ ವಿಜ್ಞಾನ ಕೇಂದ್ರದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಪ್ರಸ್ತಾವಿಕ ನುಡಿಗಳನ್ನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ಇಂದು ಪ್ರಮುಖ ಮೂರು ವಿಚಾರಗಳನ್ನಿಟ್ಟುಕೊಂಡು ಈ ಸಭೆಯನ್ನು ಆಯೋಜಿಸಲಾಗಿದೆ. ತುರುವೇಕೆರೆ ತಾಲೂಕು ಕಸಬಾ ಹೋಬಳಿ ತಾಳೆಕೆರೆ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ನಾಗರಾಜು ಎಂಬುವವರ ಭೂಮಿಯನ್ನು ಲಿಖಿತ ಒಪ್ಪಂದದ ನಡುವೆಯೂ […]

Continue Reading

ನವರಾತ್ರಿಯ ಎಂಟನೇ ದಿವಸ ತುಂಬಾ ವಿಶೇಷ ವನ್ನು ಪಡೆದಿದೆ. 

ನವರಾತ್ರಿಯ ಎಂಟನೇ ದಿವಸ ತುಂಬಾ ವಿಶೇಷ ವನ್ನು ಪಡೆದಿದೆ. tumkurnews.in ತುಮಕೂರು: ಶ್ರೀ ರಾಮಕೃಷ್ಣ ಮಠದ ಸಂಪ್ರದಾಯದಂತೆ ತಾಯಿ ದುರ್ಗೆಯ ಸುಂದರ ಅಲಂಕಾರ ಹಾಗೂ ವಿಶೇಷ ಪೂಜೆ ಮತ್ತು ಪಂಚಾರತಿಗಳೊಂದಿಗೆ ಶ್ರೀ ದುರ್ಗಾ ದೇವಿಯ ಭವ್ಯವಾದ, ಸುಂದರವಾದ, ಹಾಗೂ ಸುಶ್ರಾವ್ಯ ವಾದ ದೇವೀನಾಮ ಸಂಕೀರ್ತನೆ ಹಾಗೂ ಬಂಗಾಳಿ, ಸಂಸ್ಕೃತ, ಹಿಂದಿ, ಕನ್ನಡ ಭಾಷೆಗಳ ಸುಮಧುರ ಸಂಕೀರ್ತನೆಯೊಂದಿಗೆ ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡದಲ್ಲಿ ನೆರವೇರಿತು. ಭಕ್ತಾದಿಗಳ ಸಮ್ಮುಖದಲ್ಲಿ ದುರ್ಗಾ ಪೂಜೆಯು ಯಶಸ್ವಿಯಾಗಿ ನೆರವೇರಿತು. ನಾಡಿನ ಜನತೆಯ ರಕ್ಷಣೆ, ಪೋಷಣೆ, […]

Continue Reading

ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ಅರಿವಳಿಕೆ ದಿನಾಚರಣೆ

ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ಅರಿವಳಿಕೆ ದಿನಾಚರಣೆ tumkurnews.in ತುಮಕೂರು: ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಅರಿವಳಿಕೆ ಶಾಸ್ತ್ರ ವಿಭಾಗದ ವತಿಯಿಂದ 180ನೇ ವಿಶ್ವ ಅರಿವಳಿಕೆ ದಿನಾಚರಣೆ ಹಾಗೂ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕ್ಯಾಂಪಸ್‌ನ ನಾಗಾರ್ಜುನ ಸಭಾಂಗಣದಲ್ಲಿ ಏರ್ಪಟ್ಟ ಕಾರ್ಯಕ್ರಮವನ್ನು ಸಾಹೇ ವಿವಿ ಕಲುಪತಿ ಡಾ.ಲಿಂಗೇಗೌಡ ಜ್ಯೋತಿ ಬೆಳಗಿಸುವ ಉದ್ಘಾಟಿಸಿ, ಅರಿವಳಿಕೆ ತಜ್ಞರ ಪಾತ್ರವು ಕೇವಲ ಶಸ್ತ್ರಚಿಕಿತ್ಸಾ ಕೊಠಡಿಗೆ ಸೀಮಿತವಾಗಿರದೆ, ರೋಗಿಯ ಶಸ್ತ್ರಚಿಕಿತ್ಸೆಗೂ ಮುನ್ನದ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ಸಮಯದ […]

Continue Reading

ಹುಳಿಯಾರು: ಬೈಕ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಜಾಲಿ ರೈಡ್‌ ಹೊರಟಿದ್ದ ಯುವತಿ ಸೇರಿದಂತೆ ಇಬ್ಬರು ದರ‍್ಮರಣ

ಹುಳಿಯಾರು: ಬೈಕ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಜಾಲಿ ರೈಡ್‌ ಹೊರಟಿದ್ದ ಯುವತಿ ಸೇರಿದಂತೆ ಇಬ್ಬರು ದರ‍್ಮರಣ ಹುಳಿಯಾರು: ದಸರಾ ರಜೆಯ ಖುಷಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಯುವಕ ಹಾಗೂ ಮತ್ತರ‍್ವ ಯುವತಿ ಬೈಕ್‌ನಲ್ಲಿ ಜಾಲಿ ರೈಡ್‌ ತೆರಳಿದ್ದ ವೇಳೆ ಸಂಭವಿಸಿದ ಭೀಕರ ಮುಖಾಮುಖಿ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹುಳಿಯಾರು ಸಮೀಪದ ಕಂಪನಹಳ್ಳಿ ಬಳಿ ಸಂಭವಿಸಿದೆ. ಮೃತರ ವಿವರ:ಈ ಅಪಘಾತದಲ್ಲಿ ಹುಳಿಯಾರಿನ ಯೋಶಿನಿ (೧೬) ಹಾಗೂ ಭದ್ರಾವತಿಯ ಭರತ್ (೨೧) ಪ್ರಾಣ […]

Continue Reading

ತುಮಕೂರು: ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ

ಎನ್.ಡಿ.ಎ ಅಭ್ಯರ್ಥಿ ಪರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತಯಾಚನೆ ಪದವಿಧರ ಕ್ಷೇತ್ರ ಅಭ್ಯರ್ಥಿ ಕೆ.ಎಂ.ಸುರೇಶ್ ಬೆಂಬಲಿಸಲು ಮನವಿ Tumkurnews.in ತುಮಕೂರು: ಸರ್ಕಾರದಲ್ಲಿ ಶಿಕ್ಷಕರ ಪರವಾದ ನೀತಿಗಳನ್ನು ರೂಪಿಸುವಲ್ಲಿ ಬಿಜೆಪಿ ಶಾಸಕರು ಹೆಚ್ಚು ಆಸಕ್ತಿವಹಿಸಿದ್ದಾರೆ. ಆಗ್ನೇಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಈ ಬಾರಿ ಪದವಿಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಕೆ.ಎಂ. ಸುರೇಶ್ ಅವರು ಶಿಕ್ಷಕರ ಪರವಾಗಿ ಕಾಳಜಿ ಹೊಂದಿದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡುವಂತೆ […]

Continue Reading