ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ Tumkurnews.in ತುಮಕೂರು: ಜಿಲ್ಲೆಯ ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯುವ ಸಂಘಗಳ ನೋಂದಣಿ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಗೂಗಲ್ ಮೀಟ್ ಮೂಲಕ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ತಾಲ್ಲೂಕುವಾರು ಯುವ ಸಂಘಗಳ ನೋಂದಣಿ ಪಟ್ಟಿ ಹಾಗೂ ನೋಂದಣಿ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು. ಇದುವರೆಗೆ ನೋಂದಣಿಯಾಗದ ಯುವ ಸಂಘಗಳನ್ನು ಗುರುತಿಸಿ, ಅವುಗಳ ಸದಸ್ಯರ […]
Continue Reading