ಆಗ್ನೇಯಕ್ಕೆ ಪದವೀಧರ ಕ್ಷೇತ್ರದ ಚುನಾವಣೆ; ಇಂದು ಫಲಿತಾಂಶ
ಆಗ್ನೇಯಕ್ಕೆ ಪದವೀಧರ ಕ್ಷೇತ್ರದ ಚುನಾವಣೆ; ಇಂದು ಫಲಿತಾಂಶ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು; 2028ರ ಚುನಾವಣೆಗೆ ದಿಕ್ಸೂಚಿಯಾಗಲಿದೆಯೇ ಫಲಿತಾಂಶ Tumkurnews.in ತುಮಕೂರು: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರಮುಖ ಚುನಾವಣೆಯಾಗಿದ್ದು, ಇಂದು ಫಲಿತಾಂಶ ಹೊರ ಬೀಳಲಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಬೃಹತ್ ಭೂಪ್ರದೇಶ ಹಾಗೂ ಲಕ್ಷಾಂತರ ಪದವೀಧರ ಮತದಾರರನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ನಡೆದ ಚುನಾವಣೆಯು ಮುಂದಿನ ವಿಧಾನ ಸಭೆ […]
Continue Reading