1 min read

ಎಸ್ಸೆಸ್ಸೆಲ್ಸಿ ಫಲಿತಾಂಶ: ಶಿರಾ ತಾಲ್ಲೂಕಿನ ಹರ್ಷಿತಾ ರಾಜ್ಯಕ್ಕೆ ದ್ವಿತೀಯ

ಎಸ್ಸೆಸ್ಸೆಲ್ಸಿ ಫಲಿತಾಂಶ: ಶಿರಾ ತಾಲ್ಲೂಕಿನ ಹರ್ಷಿತಾ ರಾಜ್ಯಕ್ಕೆ ದ್ವಿತೀಯ Tumkurnews ತುಮಕೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಯ ಶಿರಾ ಪಟ್ಟಣದ ಶ್ರೀ ವಾಸವಿ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ ಹರ್ಷಿತಾ ಡಿ.ಎಂ ರಾಜ್ಯಕ್ಕೆ ದ್ವಿತೀಯ[more...]
1 min read

ತುಮಕೂರು: ಜಿಲ್ಲೆಯ 257 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ಸರ್ಕಾರಕ್ಕೆ ಜಿಲ್ಲಾಧಿಕಾರಿ ಮಾಹಿತಿ

ತುಮಕೂರು: ಜಿಲ್ಲೆಯ 257 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ಸರ್ಕಾರಕ್ಕೆ ಜಿಲ್ಲಾಧಿಕಾರಿ ಮಾಹಿತಿ Tumkurnews ತುಮಕೂರು: ಜಿಲ್ಲೆಯಲ್ಲಿ ಈವರೆಗೂ 257 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಈ ಪೈಕಿ 123 ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ[more...]
1 min read

ತುಮಕೂರು: 25 ಸಾವಿರ ಬಂಡವಾಳ: ತಿಂಗಳಿಗೆ 3 ಲಕ್ಷ ಆದಾಯ!

ಶೋಭರಾಣಿಯವರನ್ನು ಕೈ ಹಿಡಿದ 'ಸಂಜೀವಿನಿ' Tumkurnews ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮ ಪಂಚಾಯಿತಿಯ ಶೋಭರಾಣಿಯವರು ಬಸವನಹಳ್ಳಿಯ ಶ್ರೀ ಭಾರತಾಂಬೆ ಸ್ವ ಸಹಾಯ ಗುಂಪು ರಚಿಸಿಕೊಂಡು ಉಳಿತಾಯ ಮಾಡಿಕೊಂಡು ಸಣ್ಣ ಪ್ರಮಾಣದಲ್ಲಿ ಉದ್ಯಮ[more...]
1 min read

ತುಮಕೂರು: ಕೆರೆಯಿಂದ ಮಣ್ಣು ತೆಗೆದರೆ ವಾಹನ ಜಪ್ತಿ: ಸಿಇಒ ಎಚ್ಚರಿಕೆ

ಕೆರೆಯಿಂದ ಮಣ್ಣು ತೆಗೆದರೆ ವಾಹನ ಜಪ್ತಿ: ಸಿಇಒ ಎಚ್ಚರಿಕೆ Tumkurnews ತುಮಕೂರು: ಜಿಲ್ಲಾಡಳಿತದ ಅನುಮತಿ ಇಲ್ಲದೆ ಜಿಲ್ಲೆಯಲ್ಲಿ ಅನಧಿಕೃತವಾಗಿ ಕೆರೆಯ ಮಣ್ಣನ್ನು ತೆಗೆದು ಕೆರೆಯ ಸ್ವರೂಪವನ್ನು ಹಾಳು ಮಾಡುತ್ತಿರುವುದು ಕಂಡು ಬಂದಿದೆ. ಅನಧಿಕೃತವಾಗಿ ಕೆರೆಯ[more...]