Category: ಚಿಕ್ಕನಾಯಕನಹಳ್ಳಿ
ಭಾರತ್ ಜೋಡೋ ಖಂಡಿಸಿ ಪ್ರತಿಭಟನೆ, ದಿಢೀರ್ ಸುದ್ದಿಗೋಷ್ಟಿ! ಜನಬೆಂಬಲ ಕಂಡು ಬೆದರಿತೇ ಬಿಜೆಪಿ?
Tumkurnews ತುಮಕೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ವಿನಾಕಾರಣ ಆರ್.ಎಸ್.ಎಸ್ ಹಾಗೂ ಬಿಜೆಪಿಯನ್ನು ಎಳೆದು ತರಲಾಗುತ್ತಿದೆ ಎಂದು ಸಚಿವರಾದ ಜೆ.ಸಿ ಮಾಧುಸ್ವಾಮಿ ಹಾಗೂ ಬಿ.ಸಿ ನಾಗೇಶ್ ಅಸಮಾಧಾನ ವ್ಯಕ್ತಪಡಿಸಿದರು. ತುರುವೇಕೆರೆ ಮೂಲಕ ಶನಿವಾರ[more...]
ಶಿಕ್ಷಕರ ನೇಮಕಾತಿ ಹಗರಣ; ತುಮಕೂರು ಜಿಲ್ಲೆಯ 10 ಶಿಕ್ಷಕರ ಬಂಧನ
Tumkurnews ತುಮಕೂರು; ಶಿಕ್ಷಕರ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ 10 ಸೇರಿದಂತೆ 11 ಮಂದಿ ಶಿಕ್ಷಕರುಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ಪ್ರಸಕ್ತ ಸಾಲಿನ ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳ ಎದೆಯಲ್ಲಿ ಕೂಡ ನಡುಕ ಹುಟ್ಟಿಸಿದೆ.[more...]
ಕಾಂಗ್ರೆಸ್ ಸೇರ್ಪಡೆ ವದಂತಿ; ಮಾಧುಸ್ವಾಮಿ ಕಾರ್ಯಕ್ರಮಗಳತ್ತ ಮುಖ ಮಾಡದ ಬಿಜೆಪಿ ಕಾರ್ಯಕರ್ತರು
Tumkurnews ತುಮಕೂರು; ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರ ಕಾರ್ಯಕ್ರಮಗಳಿಂದ ಬಿಜೆಪಿ ಕಾರ್ಯಕರ್ತರು ಅಂತರ ಕಾಯ್ದುಕೊಳ್ಳುತ್ತಿದ್ದು, ಮಾಧುಸ್ವಾಮಿ ಅವರಿಗೆ ಮುಖಭಂಗವುಂಟಾಗುತ್ತಿದೆ. ಶನಿವಾರ ಪಾವಗಡ ತಾಲ್ಲೂಕಿನಲ್ಲಿ ನಡೆದ ಬಾಗಿನ ಅರ್ಪಿಸುವ ಕಾರ್ಯಕ್ರಮದಿಂದ ಕೂಡ ಬಿಜೆಪಿ[more...]
ಬಾಲಕನ ಮೂತ್ರಾಂಗಕ್ಕೆ ಬೆಂಕಿ ಹಚ್ಚಿದ ಅಂಗನವಾಡಿ ಶಿಕ್ಷಕಿ!
Tumkurnews ತುಮಕೂರು; ಪದೇ ಪದೆ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ಮೂರುವರೆ ವರ್ಷದ ಪುಟ್ಟ ಬಾಲಕನ ಮೂತ್ರಾಂಗಕ್ಕೆ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಘಟನೆ ನಡೆದಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಗೋಡೇಕೆರೆ ಗ್ರಾಮದಲ್ಲಿ ಘಟನೆ[more...]
ತುಮಕೂರು ಡಿಸಿಸಿ ಬ್ಯಾಂಕ್ ವಿರುದ್ಧ ತನಿಖೆಗೆ ಆದೇಶ
ಮಾಜಿ ಶಾಸಕ ಕೆ.ಎನ್ ರಾಜಣ್ಣ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ವಿರುದ್ಧ ತನಿಖೆಗೆ ಆದೇಶ Tumkurnews ಬೆಂಗಳೂರು: ಸಾಲ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಡಿಸಿಸಿ ಬ್ಯಾಂಕ್ ಮೇಲೆ ತನಿಖೆಗೆ ಆದೇಶಿಸಲಾಗಿದೆ.[more...]
ಮಳೆಗೆ ಮತ್ತೊಂದು ಬಲಿ; ನೀರಿನಲ್ಲಿ ಕೊಚ್ಚಿ ಹೋಗಿ ಯುವಕ ಸಾವು
Tumkurnews ತುಮಕೂರು; ರಣ ಮಳೆಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಕುಣಿಗಲ್ ತಾಲೂಕು ಹುತ್ರಿದುರ್ಗ ಬಳಿಯ ಶಿವಪುರ ಗ್ರಾಮದಲ್ಲಿ ನೀರಿನಲ್ಲಿ ಕೊಚ್ಚಿಹೋಗಿ ನಾಗರಾಜು (28) ಎಂಬ ಯುವಕ ಸಾವನ್ನಪ್ಪಿದ್ದಾನೆ. ಮಳೆಗೆ 4ನೇ ಬಲಿ; ಹಳ್ಳ ದಾಟುವಾಗ[more...]
ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ
Tumkurnews ತುಮಕೂರು; ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆಶ್ರೀಹಾಳ ಕಾಲೋನಿ, ಆಲದ ತಾಂಡ್ಯ, ಬಂದ್ರೇಹಳ್ಳಿ[more...]
ಎಸ್ಸೆಸ್ಸೆಲ್ಸಿ; ಉತ್ತಮ ಸಾಧನೆ ಮಾಡಿದ ತುಮಕೂರು; ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಟಾಪರು
Tumkurnews ತುಮಕೂರು; ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ತುಮಕೂರು ಶೈಕ್ಷಣಿಕ ಜಿಲ್ಲೆ ಶೇ.91.65ರಷ್ಟು ಫಲಿತಾಂಶ ಪಡೆದಿದೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 11,610 ಬಾಲಕರು, 10,242 ಬಾಲಕಿಯರು ಸೇರಿ ಒಟ್ಟು 21,852 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.[more...]
ಚಿಕಿತ್ಸೆ ಫಲಿಸದೆ ಇಬ್ಬರು ಕೊರೋನಾ ಸೋಂಕಿತರು ಸಾವು, 23 ಹೊಸ ಪ್ರಕರಣ
ತುಮಕೂರು ನ್ಯೂಸ್.ಇನ್ Tumkurnews.in(ಜು.18) ತುಮಕೂರು ಜಿಲ್ಲೆಯಲ್ಲಿ 23 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 653ಕ್ಕೆ ಏರಿದೆ ಎಂದು ಡಿಎಚ್ಒ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ. ತಾಲೂಕುವಾರು ಮಾಹಿತಿ: ತುಮಕೂರು- 16[more...]
ತುಮಕೂರು ನಗರದ 8 ಬಡಾವಣೆಗೆ ಕೊರೊನಾ ಪ್ರವೇಶ, ಜಿಲ್ಲೆಯಲ್ಲಿ 14 ಹೊಸ ಕೇಸ್ ಪತ್ತೆ
ತುಮಕೂರು(ಜು.9) tumkurnews.in ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 14 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ ಎಂದು ಡಿಎಚ್ಒ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ 1, ತಿಪಟೂರು 3, ತುರುವೇಕೆರೆ 1 ಹಾಗೂ ತುಮಕೂರಿನಲ್ಲಿ 9 ಜನರಿಗೆ[more...]