ಸೋನು ನಿಗಮ್ ಕ್ಷಮೆಯಾಚನೆ; ಕನ್ನಡಿಗರ ಅಸಮಾಧಾನಕ್ಕೆ ಕೊನೆ ಹಾಡುವ ಪ್ರಯತ್ನ!
ಬೆಂಗಳೂರು:ಕನ್ನಡಿಗರ ಭಾವನೆಗಳಿಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಖ್ಯಾತ ಗಾಯಕ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಈ ವಿಚಾರವನ್ನು ಹಂಚಿಕೊಂಡಿದ್ದು, ಪ್ರಕರಣಕ್ಕೆ ಸೌಹಾರ್ದಯುತ ಅಂತ್ಯ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಕನ್ನಡ ಹಾಡಿನ ವಿಚಾರದಿಂದ ಶುರುವಾದ ವಿವಾದ ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡಿನ ಬೇಡಿಕೆಗೆ ಸೋನು ನಿಗಮ್ ನೀಡಿದ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿತ್ತು. ಅವರ ಮಾತು ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು […]
Continue Reading