Category: ಕ್ರೈಂ
ಬೈಕ್ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು
ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು Tumkurnews ತುಮಕೂರು; ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದಿಗೆರೆ ಗೇಟ್ ಬಳಿ ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ[more...]
ಅವಳಿ ಶಿಶು, ಬಾಣಂತಿ ಸಾವು; ವಾರದ ನಂತರ ಜಿಲ್ಲೆಗೆ ಬಂದ ಉಸ್ತುವಾರಿ ಸಚಿವ, ಹೇಳಿದ್ದೇನು?
Tumkurnews ತುಮಕೂರು; ಅವಳಿ ಶಿಶು ಮತ್ತು ಬಾಣಂತಿ ಸಾವು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಅರಗ[more...]
ತುಮಕೂರು ಮೂಲದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ
ಬೆಂಗಳೂರು; ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ಲೋಹಿತಾಶ್ವ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ತುಮಕೂರು ತಾಲ್ಲೂಕು ತೊಂಡಗೆರೆ ಗ್ರಾಮಾದವರಾದ ಲೋಹಿತಾಶ್ವ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ ಹಾಗೂ ರಂಗಭೂಮಿಯಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಕಳೆದ ಕೆಲ[more...]
ಗುಬ್ಬಿ ತಾಲ್ಲೂಕಿನ ಇಬ್ಬರು ನಾಪತ್ತೆ
ಗುಬ್ಬಿ ತಾಲ್ಲೂಕಿನ ಇಬ್ಬರು ನಾಪತ್ತೆ Tumkurnews ತುಮಕೂರು; ಗುಬ್ಬಿ ತಾಲ್ಲೂಕು ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ನವೀನ್ ಕುಮಾರ್ ಮತ್ತು 50 ವರ್ಷದ ದೊಡ್ಡಯ್ಯ ಎಂಬ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರತ್ಯೇಕವಾಗಿ[more...]
ಅವಳಿ ಮಕ್ಕಳು, ತಾಯಿ ಸಾವು ಪ್ರಕರಣ; ವೈದೈ, ಮೂವರು ನರ್ಸ್ ಅಮಾನತು
ಬಾಣಂತಿ, ಅವಳಿ ಮಕ್ಕಳ ಸಾವು; ನಾಲ್ವರ ಅಮಾನತು Tumkurnews ತುಮಕೂರು; ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ನಿರಾಕರಿಸಿದ ಕಾರಣ ತಾಯಿ ಮತ್ತು ಅವಳಿ ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ವೈದ್ಯೆ, ಮೂವರು ನರ್ಸ್[more...]
ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯ; ತಾಯಿ, ಅವಳಿ ಮಕ್ಕಳು ಸಾವು; DHO ಹೇಳಿದ್ದೇನು? Video
ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯ; ಮೂವರು ಬಲಿ Tumkurnews ತುಮಕೂರು; ಅವಳು ಅನಾಥ ಮಹಿಳೆ. ಹೆರಿಗೆ ನೋವಿನಿಂದ ಬಳಲುತ್ತಾ ಇದ್ಳು. ನನಗೆ ಹೆರಿಗೆ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಜಿಲ್ಲಾಸ್ಪತ್ರೆ ಸಿಬ್ಬಂದಿಯನ್ನು ಅಂಗಲಾಚುತಿದ್ದಳು. ಆದರೆ ನಿಷ್ಕರುಣಿ[more...]
ಕೊರಟಗೆರೆ ತಾಲ್ಲೂಕಿನ ಮೂವರು ನಾಪತ್ತೆ
ಮೂವರು ನಾಪತ್ತೆ ಪ್ರಕರಣ ದಾಖಲು Tumkurnews ತುಮಕೂರು; ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಪ್ರತ್ಯೇಕ ಕಾಣೆ ಪ್ರಕರಣಗಳು ದಾಖಲಾಗಿವೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿ 32 ವರ್ಷದ ಗೋವಿಂದರಾಜು, 23 ವರ್ಷದ ನಂದೀಶ್[more...]
ಕೈ ಮೇಲೆ ‘ರಿಯಲ್ ಸ್ಟಾರ್’ ಹಚ್ಚೆ ಹಾಕಿಸಿಕೊಂಡ ವ್ಯಕ್ತಿ ನಾಪತ್ತೆ
ವೆಂಕಟೇಶ ಮೊಣಕೈ ಮೇಲೆ ಅಮ್ಮ ಮತ್ತು ನಾನು ಎಂಬ ಅಚ್ಚೆ ಹಾಕಿಸಿಕೊಂಡಿರುತ್ತಾನೆ Tumkurnews ತುಮಕೂರು; ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಪ್ಪನಹಳ್ಳಿ ಗ್ರಾಮದ ವೆಂಕಟೇಶ ವೈ.ಎಸ್. ಎಂಬ ವ್ಯಕ್ತಿಯು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.[more...]
9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು; ಇದೆಂಥಾ ದುರಂತ?
9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು ಚಿಕ್ಕಮಗಳೂರು; ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ಧಾರುಣ ಘಟನೆ ಶನಿವಾರ ನಡೆದಿದೆ. ಪಟ್ಟಣದ ಬೆಥನಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವೈಷ್ಣವಿ[more...]
ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಐವರ ಬಂಧನ
ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಐವರ ಬಂಧನ Tumkurnews ತುಮಕೂರು: ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಬೈಚಾಪುರ ಕ್ರಾಸ್ ನಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ನಾಗರಾಜು ಮೇಲೆ ಐವರ ತಂಡವೊಂದು ಹಲ್ಲೆ ನಡೆಸಿ ಕರ್ತವ್ಯಕ್ಕೆ[more...]