Category: ಕ್ರೈಂ
ತುಮಕೂರು; ಮುಸ್ಲೀಮರ ಧಾರ್ಮಿಕ ಧ್ವಜಕ್ಕೆ ಬೆಂಕಿ; ಇಬ್ಬರ ಬಂಧನ; video
ಮುಸ್ಲೀಮರ ಧ್ವಜ ಸುಟ್ಟ ಪ್ರಕರಣ; ಇಬ್ಬರು ಆರೋಪಿಗಳ ಬಂಧನ Tumkurnews ತುಮಕೂರು; ಈದ್ ಮಿಲಾದ್ ಹಬ್ಬದ ದಿನ ಶಿರಾದಲ್ಲಿ ಮುಸ್ಲಿಮರ ಧಾರ್ಮಿಕ (ಹಸಿರು) ಧ್ವಜ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುವಾರ[more...]
ತುಮಕೂರು; ಗ್ರಾಪಂ ಸದಸ್ಯ ಕಿಡ್ನಾಪ್! ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಭಯಾನಕ ದೃಶ್ಯ
ಗ್ರಾಪಂ ಸದಸ್ಯ ಕಿಡ್ನಾಪ್; ಸಿಸಿ ಟಿವಿಯಲ್ಲಿ ಕೃತ್ಯ ಸೆರೆ Tumkurnews ತುಮಕೂರು; ಗ್ರಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆಗೆ ಸಿದ್ಧತೆ ನಡೆಸಿದ್ದ ಗ್ರಾಪಂ ಸದಸ್ಯನೋರ್ವನನ್ನು ಅಪಹರಣ ಮಾಡಿರುವ ಘಟನೆ ನಡೆದಿದ್ದು, ಕೃತ್ಯ ಸಿಸಿ ಟಿವಿಯಲ್ಲಿ[more...]
13 ವರ್ಷದ ದಾಂಪತ್ಯ, ಪತ್ನಿಯ ಕೊಲೆಯಲ್ಲಿ ಅಂತ್ಯ
Tumkurnews ತುಮಕೂರು; 13 ವರ್ಷ ಪತ್ನಿಯ ಜೊತೆ ಸಂಸಾರ ಮಾಡಿದ್ದ ಪತಿಯೋರ್ವ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನಲ್ಲಿ ನಡೆದಿದೆ. ಮಧುಗಿರಿ ತಾಲ್ಲೂಕಿನ ಬೆಡತ್ತೂರು ಗ್ರಾಮದ ಪುಷ್ಪಲತಾ[more...]
ವಿದ್ಯುತ್ ತಂತಿ ತಗುಲಿ ಮಹಿಳೆ ಬಲಿ; ಪಾವಗಡ ಬೆಸ್ಕಾಂ ಎದುರು ಶವ ಇರಿಸಿ ಪ್ರತಿಭಟನೆ; ವಿಡಿಯೋ
Tumkurnews ತುಮಕೂರು; ವಿದ್ಯುತ್ ತಂತಿ ತಗುಲಿ ಪಾವಗಡದಲ್ಲಿ ಮಹಿಳೆಯೋರ್ವಳು ಮೃತಪಟ್ಟಿದ್ದು, ಮೃತಳ ಸಂಬಂಧಿಕರು ಬೆಸ್ಕಾಂ ಕಚೇರಿ ಎದುರು ಶವ ಇರಿಸಿ ಪ್ರತಿಭಟನೆ ನಡೆಸಿದರು. ಪಾವಗಡ ತಾಲ್ಲೂಕಿನ ಕೆಂಚಮ್ಮನಹಳ್ಳಿ ನಿವಾಸಿ ಮಂಗಳ ಗೌರಮ್ಮ(28) ಮೃತ ಮಹಿಳೆ.[more...]
ಕುಣಿಗಲ್ ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ; ತುಮಕೂರಿನ ವ್ಯಕ್ತಿ ಸಾವು
ಭೀಕರ ಅಪಘಾತ; ತುಮಕೂರಿನ ವ್ಯಕ್ತಿ ಸಾವು Tumkurnews ತುಮಕೂರು; ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ[more...]
5ಜಿ ಸೇವೆ ಆರಂಭ; ಎಲ್ಲಾ ಮೊಬೈಲ್ ಬಳಕೆದಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಎಚ್ಚರಿಕೆ
Tumkurnews ತುಮಕೂರು; ಮೊಬೈಲ್ ಬಳಕೆ ಮಾಡುವ ಎಲ್ಲರಿಗೂ ಪೊಲೀಸ್ ಇಲಾಖೆ ಪ್ರಮುಖ ಎಚ್ಚರಿಕೆಯೊಂದನ್ನು ನೀಡಿದೆ. ತುಮಕೂರು; ಭಾರತ್ ಜೋಡೋ ಯಾತ್ರೆಯಲ್ಲಿ 30 ಸಾವಿರ ಮಂದಿ ಭಾಗಿ! ಬೆರಗಾದ ಕಾಂಗ್ರೆಸ್ 'ಮೊಬೈಲ್ ಸಿಮ್ ಕಾರ್ಡ್ 5ಜಿ[more...]
ಎಸ್.ಎಸ್ ಬಾರ್ ಸಿಬ್ಬಂದಿಯಿಂದ ಗ್ರಾಹಕನ ಕೊಲೆ; ಐವರು ಪೊಲೀಸ್ ವಶಕ್ಕೆ
Tumkurnews ತುಮಕೂರು; ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ತನಿಖೆ ನಡೆಸಿದ ಪೊಲೀಸರು ಎಸ್.ಎಸ್ ಬಾರ್ ನ ಐವರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಬೆಳಕಿಗೆ ಬಂದ[more...]
ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ
ಮಾರಾಕಾಸ್ತ್ರಗಳಿಂದ ಚುಚ್ಚಿ ವ್ಯಕ್ತಿಯ ಕೊಲೆ Tumkurnews ತುಮಕೂರು; ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನ ಭೀಕರ ಹತ್ಯೆ ನಡೆದಿದೆ. ಮುಬಾರಕ್ ಪಾಷಾ ಕೊಲೆಯಾದ ದುರ್ದೈವಿ. ತುಮಕೂರು ನಗರದ ಜಿಸಿಆರ್ ಕಾಲೋನಿ ನಿವಾಸಿಯಾದ ಈತ ಕಳೆದ[more...]
ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯ ಕೊಲೆ?; ಪತಿ, ಅತ್ತೆ ಪೊಲೀಸ್ ವಶಕ್ಕೆ
ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯ ಕೊಲೆ?; ಪತಿ, ಅತ್ತೆ ಪೊಲೀಸ್ ವಶಕ್ಕೆ Tumkurnews ತುಮಕೂರು; ಕೊಟ್ಟಿಗೆ ಮನೆಯಲ್ಲಿ ಗೃಹಿಣಿಯೋರ್ವಳ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತುರುವೇಕೆರೆ ತಾಲ್ಲೂಕು ಬಿ.ಸಿ ಕಾವಲ್'ನಲ್ಲಿ ಘಟನೆ ಸಂಭವಿಸಿದ್ದು,[more...]
ತುಮಕೂರು; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Tumkurnews ತುಮಕೂರು; ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತುಮಕೂರು ತಾಲ್ಲೂಕಿನ ಬೆಳ್ಳಾವಿಯಲ್ಲಿ ಘಟನೆ ಸಂಭವಿಸಿದ್ದು, ಪವಿತ್ರ(18) ಮೃತ ದುರ್ದೈವಿ. ಈಕೆ ಬೆಳ್ಳಾವಿ ಪ್ರಥಮ ದರ್ಜೆ ಕಾಲೇಜಿನಲ್ಲಿ[more...]