Category: ಕ್ರೈಂ
ಸಾವರ್ಕರ್ ಫ್ಲೆಕ್ಸ್’ಗೆ ಹಾನಿ; ಕೇಸ್ ದಾಖಲು, ಶಾಂತಿ ಕಾಪಾಡುವಂತೆ ಎಸ್.ಪಿ ಮನವಿ
Tumkurnews ತುಮಕೂರು; ನಗರದಲ್ಲಿ ವಿ.ಡಿ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳ ಕೃತ್ಯದಿಂದ ಜನತೆ ಪ್ರಚೋದನೆಗೆ ಒಳಗಾಗಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಮನವಿ ಮಾಡಿದ್ದಾರೆ. ಈ ಕುರಿತು ವಿಡಿಯೋ[more...]
ಸಚಿವ ಬಿ.ಸಿ ನಾಗೇಶ್ ವಿರುದ್ಧ ದೇಶದ್ರೋಹ ಆರೋಪ; ಪೊಲೀಸ್ ದೂರು
Tumkurnews ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಿಸಿರುವ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ[more...]
ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂದು ನೊಂದು ಯುವಕ ಆತ್ಮಹತ್ಯೆ
Tumkurnews ತುಮಕೂರು; ವಿವಾಹವಾಗಲು ಹುಡುಗಿ ಸಿಗಲಿಲ್ಲ ಎಂದು ಬೇಸತ್ತು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊರಟಗೆರೆ ತಾಲ್ಲೂಕು ತೋವಿನಕೆರೆ ಹೋಬಳಿ ಜೋನಿಗನಹಳ್ಳಿ ಗ್ರಾಮದ ನಿವಾಸಿ ದಿ.ರಮೇಶ್ ಆಚಾರ್ಯ ಎಂಬುವರ ಪುತ್ರ ಹೇಮಂತ್[more...]
ಅರುಂಧತಿ ಸಿನಿಮಾ ಪ್ರಭಾವ; ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿ ಸಾವು
Tumkurnews ತುಮಕೂರು; ಅರುಂಧತಿ ಸಿನಿಮಾ ನೋಡಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿ ರೇಣುಕಾ(22) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಅರುಂಧತಿ ಸಿನಿಮಾದಿಂದ ಪ್ರೇರೇಪಿತನಾಗಿ ಚಿತ್ರದ ನಾಯಕಿಯಂತೆ ಆಗಬೇಕು ಎಂದುಕೊಂಡು ವಿದ್ಯಾರ್ಥಿ ರೇಣುಕಾ ಬುಧವಾರ ಸಂಜೆ ಪೆಟ್ರೋಲ್[more...]
ಅರುಂಧತಿ ಸಿನಿಮಾ ನೋಡಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿ!
Tumkurnews ತುಮಕೂರು; ಅರುಂಧತಿ ಸಿನಿಮಾ ನೋಡಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಧುಗಿರಿ ತಾಲ್ಲೂಕು ಗಿಡ್ಡಯ್ಯನಪಾಳ್ಯ ನಿವಾಸಿ ರೇಣುಕಾ(22) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ. ಪ್ರಕರಣದ[more...]
ಶೆಟ್ಟಿಹಳ್ಳಿ ಸಿಗ್ನಲ್ ಬಳಿ ಅಪಘಾತ; ಗೂಳರಿವೆ ವ್ಯಕ್ತಿ ಸಾವು
Tumkurnews ತುಮಕೂರು; ಮಿನಿ ಲಾರಿ ಮತ್ತು ಮೊಪೆಡ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೊಪೆಡ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ! ತುಮಕೂರಿನ ಶೆಟ್ಟಿಹಳ್ಳಿ[more...]
ಸರಗಳ್ಳರನ್ನು ಚೇಸ್ ಮಾಡಿ ಹಿಡಿದ ಗ್ರಾಮಸ್ಥರು; ವಿಡಿಯೋ
Tumkurnews ತುಮಕೂರು; ಮಹಿಳೆಯೋರ್ವರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗುತ್ತಿದ್ದ ಕಳ್ಳರನ್ನು ಗ್ರಾಮಸ್ಥರು ಸಿನಿಮಿಯ ಮಾದರಿಯಲ್ಲಿ ಹಿಂಬಾಲಿಸಿ ಹಿಡಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸೆರೆಸಿಕ್ಕ ಕಳ್ಳರನ್ನು ಕಟ್ಟಿ ಹಾಕಿ ಪೊಲೀಸರ ಕೈಗೊಪ್ಪಿಸುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದಾರೆ. ತುರುವೇಕೆರೆ[more...]
ಕೊರಟಗೆರೆ; ಬೈಕ್ ಡಿಕ್ಕಿ, ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿ ಸಾವು
Tumkurnews ಕೊರಟಗೆರೆ; ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಂಪೇನಹಳ್ಳಿ ಕ್ರಾಸ್ ಬಳಿ ಘಟನೆ ಸಂಭವಿಸಿದ್ದು, ಕಲ್ಲುಗುಟ್ಟರಹಳ್ಳಿ ಗ್ರಾಮದ ರಾಮಕೃಷ್ಣಪ್ಪ (65) ಮೃತ ದುರ್ದೈವಿ.[more...]
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
Tumkurnews ತುಮಕೂರು; ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಬೊಮ್ಮತಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ ಎಂಬುವರ ಪುತ್ರ ರಮೇಶ್(20) ಮೃತ ದುರ್ದೈವಿ. ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ಮಹಿಳೆ[more...]
ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ಮಹಿಳೆ ನಾಪತ್ತೆ; ಶೋಧ ಕಾರ್ಯಾಚರಣೆ
Tumkurnews ತುಮಕೂರು; ಬಟ್ಟೆ ಹೊಗೆಯಲು ಹೋಗಿ ಮಹಿಳೆಯೋರ್ವಳು ಕೆರೆ ನೀರಿನಲ್ಲಿ ಮುಳುಗಿರುವ ಘಟನೆ ಪಾವಗಡ ತಾಲ್ಲೂಕಿನಲ್ಲಿ ಭಾನುವಾರ ನಡೆದಿದೆ. ಬ್ಯಾಡನೂರು ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದೇವಿರಮ್ಮ(34) ಎಂಬಾಕೆ ಕೆರೆ ನೀರಿನಲ್ಲಿ ಮುಳುಗಿದ್ದು, ಸ್ಥಳೀಯರ[more...]