Category: ಕ್ರೈಂ
ಇಂಗ್ಲಿಷ್ ಬರಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ತುಮಕೂರಿನ ಬಾಲಕ!
Tumkurnews ತುಮಕೂರು; ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಬಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಅಘಾತಕಾರಿ ಘಟನೆ ಇದಾಗಿದ್ದು, ತುಮಕೂರಿನ ಊರ್ಡಿಗೆರೆಯಲ್ಲಿ ಘಟನೆ ನಡೆದಿದೆ.[more...]
ಒಂದು ಪ್ರೇಮ ಕಥೆ; ಮೂರು ಆತ್ಮಹತ್ಯೆ! ಇಂಥ ಸ್ಥಿತಿ ಯಾರಿಗೂ ಬಾರದಿರಲಿ
Tumkurnews ತುಮಕೂರು; ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮನನೊಂದ ಪ್ರೇಮಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, 6 ತಿಂಗಳ ಬಳಿಕ ಅಸ್ಥಿಪಂಜರ ಪತ್ತೆಯಾಗುವ ಮೂಲಕ ಪ್ರಕರಣ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮಾಗಡಿ[more...]
ಮೂರು ಬೈಕ್ ಮುಖಾಮುಖಿ ಡಿಕ್ಕಿ; ನಾಲ್ವರ ಸಾವು
Tumkurnews ತುರುವೇಕೆರೆ; ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಯಡಿಯೂರು-ಕಲ್ಲೂರು ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಜಲಧಿಗೆರೆ[more...]
ಸಿಲಿಂಡರ್ ಸ್ಪೋಟಿಸಿ ವ್ಯಕ್ತಿ ಆತ್ಮಹತ್ಯೆ; ರಕ್ಷಣೆಗೆ ಧಾವಿಸಿದ ಪೊಲೀಸರಿಗೂ ತಗುಲಿದ ಬೆಂಕಿ
Tumkurnews ತುಮಕೂರು; ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಸಿಲಿಂಡರ್ ಸ್ಪೋಟಿಸಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ರಕ್ಷಣೆಗೆ ಧಾವಿಸಿದ ಇಬ್ಬರು ಪೊಲೀಸರೂ ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗೋವಿಂದಪ್ಪ ಆತ್ಮಹತ್ಯೆ ಮಾಡಿಕೊಂಡ[more...]
ನಾಲ್ವರು ಅಂತರರಾಜ್ಯ ಅಕ್ರಮ ಮದ್ಯ ಸಾಗಣೆದಾರರ ಬಂಧನ
ತುಮಕೂರು(ಜು.11) tumkurnews.in ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿ ಅಂತರರಾಜ್ಯ ಅಕ್ರಮ ಮದ್ಯ ಸಾಗಣೆದಾರರನ್ನು ಪೊಲೀಸರು ಬಂಧಿಸಿದ್ದಾರೆ. ಜು.10 ರಂದು ಪಾವಗಡ ತಾಲ್ಲೂಕು ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಸೇನ್[more...]
ತುಮಕೂರಿನಲ್ಲಿ ಭೀಕರ ಕೊಲೆ; ಅಕ್ಕನನ್ನು ಚುಡಾಯಿಸಿದಾತನ ಪಂಚ್ ಮಾಡಿ ಕೊಂದ ತಮ್ಮ
ತುಮಕೂರು(ಜು.8) tumkurnews.in ನಗರದಲ್ಲಿ ಹಾಡ ಹಗಲೇ ವ್ಯಕ್ತಿಯೋರ್ವನ ಕೊಲೆಯಾಗಿದೆ. ಅಕ್ಕನೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೆ ರಸ್ತೆಯಲ್ಲಿ ಅಡ್ಡಗಟ್ಟಿ ಗಲಾಟೆ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವನ ಕೊಲೆಯಾಗಿದೆ. ತುಮಕೂರು ನಗರದ ಮಂಡಿಪೇಟೆಯ ಜಾಮಿಯಾ ಮಸೀದಿ ಬಳಿ[more...]
ಮೂವರು ಬೆಸ್ಕಾಂ ನೌಕರರ ಮೇಲೆ ತೀವ್ರ ಹಲ್ಲೆ, ಪ್ರಾಣ ಬೆದರಿಕೆ
ತುರುವೇಕೆರೆ,(26) tumkurnews.in ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸಿ.ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಸ್ಕಾಂ ನೌಕರರ ಮೇಲೆ ತೀವ್ರವಾದ ಹಲ್ಲೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ಕುರಿತು ಸಿ.ಎಸ್ ಪುರ[more...]
ತುಮಕೂರಿನಲ್ಲಿ ದೇಶ ವಿರೋಧಿ ಪೋಸ್ಟ್, ಪೊಲೀಸ್ ದೂರು ದಾಖಲು
ತುಮಕೂರು, (ಜೂ.21) tumkurnews.in: ಭಾರತದ ವಿರುದ್ಧ ಚೀನಾ ಕಾಲು ಕೆರೆದು ಕ್ಯಾತೆ ತೆಗೆಯುತ್ತಿರುವ ಸಂದರ್ಭದಲ್ಲಿ ದೇಶದಲ್ಲಿ ಚೀನಾದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತೀಯರು ಚೀನಾದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತುಮಕೂರಿನ ಯುವಕನೋರ್ವ ಚೀನಾ[more...]
6 ಜನರಿಗೆ ಕೋವಿಡ್ 19 ಸೋಂಕು ಹರಡಿದವನ ವಿರುದ್ಧ ಕೇಸು ದಾಖಲು
ತುಮಕೂರು ನ್ಯೂಸ್.ಇನ್, ಜೂ.14 : ಕೋವಿಡ್ 19 ಸೋಂಕು ಹರಡಲು ಕಾರಣನಾದ ಸಿರಾದ ವ್ಯಕ್ತಿಯ ವಿರುದ್ಧ ಪೆÇಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಮಾರ್ಚ್ 3, 2020ರ ಆದೇಶದಂತೆ ಸಿರಾ ನಗರವನ್ನು ಕಂಟೋನ್ಮೆಂಟ್ ಪ್ರದೇಶ ಎಂದು ಸರಕಾರ[more...]
