Category: ಕ್ರೈಂ
ಸೊಗಡು ಶಿವಣ್ಣ ಬಂಧನ: ವಿಡಿಯೋ
ಸೊಗಡು ಶಿವಣ್ಣ ಬಂಧನ Tumkurnews ತುಮಕೂರು: ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ[more...]
ತುಮಕೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ರೈತ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ರೈತ ಆತ್ಮಹತ್ಯೆ Tumkurnews ತುಮಕೂರು: ಮೈಕ್ರೋ ಫೈನಾನ್ಸ್'ಗಳ ಕಿರುಕುಳ ತಾಳಲಾರದೇ ಜಿಲ್ಲೆಯ ತಿಪಟೂರು ತಾಲ್ಲೂಕಿನಲ್ಲಿ ಇತ್ತೀಚಿಗೆ ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಮಾಸುವ ಮುನ್ನವೇ[more...]
ತುಮಕೂರು: ಬೀದಿಗಿಳಿದ ರೈತರು: ಪರಮೇಶ್ವರ್, ರಾಜಣ್ಣ ವಿರುದ್ಧ ತೀವ್ರ ಆಕ್ರೋಶ
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿಸಿ ಬೀದಿಗಿಳಿದ ರೈತರು: ಪರಮೇಶ್ವರ್, ರಾಜಣ್ಣ ವಿರುದ್ಧ ಆಕ್ರೋಶ Tumkurnews ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಮೂಲಕ ತುಮಕೂರು ಜಿಲ್ಲೆಯ ಪಾಲಿನ ನೀರನ್ನು ಬೇರೊಂದು ಜಿಲ್ಲೆಗೆ ತೆಗದುಕೊಂಡು ಹೋಗುತ್ತಿದ್ದರೂ ಜಿಲ್ಲೆಯ[more...]
ಪ್ರಜ್ವಲ್ ರೇವಣ್ಣನ ವಿಡಿಯೋವನ್ನು ಪತ್ರಕರ್ತರ ಮೊಬೈಲ್’ನಲ್ಲಿ ನೋಡಿದ ಗೃಹ ಸಚಿವ ಪರಮೇಶ್ವರ್: ವಿಡಿಯೋ
ಪ್ರಜ್ವಲ್ ರೇವಣ್ಣನ ವಿಡಿಯೋವನ್ನು ಪತ್ರಕರ್ತರ ಮೊಬೈಲ್'ನಲ್ಲಿ ನೋಡಿದ ಸಚಿವ ಪರಮೇಶ್ವರ್ Tumkurnews ತುಮಕೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ಬಿಡುಗಡೆ ಮಾಡಿರುವ ವಿಡಿಯೋವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪತ್ರಕರ್ತರ[more...]
ಪ್ರಜ್ವಲ್ ರೇವಣ್ಣ ಹೇಳಿದ್ದೇನು? ಇಲ್ಲಿದೆ ವಿಡಿಯೋ
ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ: ಅಜ್ಞಾತ ಸ್ಥಳದಿಂದ ಹೇಳಿದ್ದೇನು? Tumkurnews ತುಮಕೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ತಮ್ಮ ಎಕ್ಸ್[more...]
ತುರುವೇಕೆರೆ: ಕೊಂಡಜ್ಜಿ ಗ್ರಾಮ ಪಂಚಾಯತಿ ಸದಸ್ಯ ಕೆ.ವಿ ಜೀವನ್ ಗೌಡ ನಿಧನ
ತುರುವೇಕೆರೆ: ಕೊಂಡಜ್ಜಿ ಗ್ರಾಮ ಪಂಚಾಯತಿ ಸದಸ್ಯ ಕೆ.ವಿ ಜೀವನ್ ಗೌಡ ನಿಧನ Tumkurnews ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಕೊಂಡಜ್ಜಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಗುತ್ತಿಗೆದಾರ ಕೆ.ವಿ ಜೀವನ್ ಗೌಡ ಅಪಘಾತದಲ್ಲಿ ಮೃತಪಟ್ಟಿದ್ದಾರೆ.[more...]
ತುಮಕೂರು: ಅಬಕಾರಿ ಅಕ್ರಮಗಳನ್ನು ತಡೆಯಲು ಸಹಾಯವಾಣಿ ಸ್ಥಾಪನೆ
ತುಮಕೂರು: ಅಬಕಾರಿ ಅಕ್ರಮಗಳನ್ನು ತಡೆಯಲು ಸಹಾಯವಾಣಿ ಸ್ಥಾಪನೆ Tumkurnews ತುಮಕೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈ-ವಾರ್ಷಿಕ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆಯು ಜಿಲ್ಲಾ ಮಟ್ಟದಲ್ಲಿ ಮತ್ತು ಕೇಂದ್ರ[more...]
ತುಮಕೂರು: ಸರ್ವರ್ ಹ್ಯಾಕ್ ಮಾಡಿ 34 ಕೋಟಿ ಮೌಲ್ಯದ ಬಿಟ್ ಕಾಯಿನ್ ಕಳವು: ಬಂಧನ
ತುಮಕೂರು: ಸರ್ವರ್ ಹ್ಯಾಕ್ ಮಾಡಿ ಬಿಟ್ ಕಾಯಿನ್ ಕಳವು: ಬಂಧನ Tumkurnews ಬೆಂಗಳೂರು: ತುಮಕೂರಿನ ಯೂನೊಕಾಯಿನ್ ಟೆಕ್ನಾಲಜೀಸ್ ಕಂಪನಿಯ ಸರ್ವರ್ ಹ್ಯಾಕ್ ಮಾಡಿ 60.6 ಬಿಟ್ ಕಾಯಿನ್ (ಈಗಿನ ಮಾರುಕಟ್ಟೆ ಮೌಲ್ಯ 34.82 ಕೋಟಿ[more...]
ತುಮಕೂರು: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನ ಚಲೋ
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನ ಚಲೋ Tumkurnews ತುಮಕೂರು: ಹಾಸನದ ಪೆನ್‍ಡ್ರೈವ್ ಲೈಂಗಿಕ ಹತ್ಯಾಕಾಂಡದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಒತ್ತಾಯಿಸಿ ಹಾಗೂ ಸಂತ್ರಸ್ಥ ಮಹಿಳೆಯರಿಗೆ ನೈತಿಕ ಸ್ಥೈರ್ಯ ತುಂಬುವ[more...]
ಮಧುಗಿರಿ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಪ್ರಕರಣ: ಮತ್ತೋರ್ವ ಸಾವು
ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಪ್ರಕರಣ: ಮತ್ತೋರ್ವ ಸಾವು Tumkurnews ಮಧುಗಿರಿ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಮಹಿಳೆ ಸಾವನ್ನಪ್ಪಿದ್ದ ಪ್ರಕರಣದಲ್ಲಿ ಮತ್ತೋರ್ವ ಮೃತಪಟ್ಟಿದ್ದಾನೆ. ಉಪ್ಪಾರಹಳ್ಳಿ ಗ್ರಾಮದ ಹನುಮಂತ[more...]