1 min read

ತುಮಕೂರು ವೈದ್ಯರ ಶ್ರಮ, ಒಂದೇ ದಿನ 8 ಮಂದಿ ಗುಣಮುಖ

ತುಮಕೂರು,(ಜೂ.22) tumkurnews.in: ವೈದ್ಯರು ಮತ್ತು ಸಿಬ್ಬಂದಿಯ ಶ್ರಮದಿಂದ ಜಿಲ್ಲೆಯಲ್ಲಿ ಸೋಮವಾರ 8 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿದ್ದಾರೆ. ಮೇ 30 ರಂದು ಶಿರಾ ಟೌನ್ ನಾಯಕರಹಟ್ಟಿ ವೃತ್ತದಲ್ಲಿ ಪಾತ್ರೆ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ಆಂಧ್ರಪ್ರದೇಶದ[more...]
1 min read

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಸ್ವಯಂ ಪ್ರೇರಿತ ಬಂದ್!

ತುಮಕೂರು, (ಜೂ.22) tumkurnews.in ಬೆಂಗಳೂರಿನಲ್ಲಿ ಚಿಕ್ಕಪೇಟೆ, ಚಾಮರಾಜಪೇಟೆ ಸೇರಿದಂತೆ ಪ್ರಮುಖ ಮಾರುಕಟ್ಟೆ ಪ್ರದೇಶಗಳನ್ನು ಸೀಲ್ ಡೌನ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಕೂಡ ವರ್ತಕರು ಸ್ವಯಂ[more...]

ಚಿಕ್ಕನಾಯಕನಹಳ್ಳಿ, ಗುಬ್ಬಿ, ತಿಪಟೂರಿಗೆ ಕೋವಿಡ್ ಕಂಟಕ

ತುಮಕೂರು, ಜೂ.19 ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಮೂರು ತಾಲೂಕುಗಳಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಗುಬ್ಬಿ ತಾಲೂಕಿನ 55 ವರ್ಷ ವಯಸ್ಸಿನ ಪುರುಷ, ಚಿಕ್ಕನಾಯಕನಹಳ್ಳಿ ಪಟ್ಟಣ ನಿವಾಸಿ ಗಾರೆ ಕೆಲಸ ಮಾಡುವ 38[more...]
1 min read

ರೈತರಿಗೆ ಮುಖ್ಯವಾದ ಸಂದೇಶ ನೀಡಿದ ಸಚಿವ ಮಾಧುಸ್ವಾಮಿ

ತುಮಕೂರು ನ್ಯೂಸ್.ಇನ್; ಗುಬ್ಬಿ (ಜೂ.13) ರೈತರು ತಮ್ಮ ಕೃಷಿ ಜಮೀನಲ್ಲಿ ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆಯಂತಹ ಒಂದೇ ಬಗೆಯ ಬೆಳೆಯ ಮೇಲೆ ಅವಲಂಬಿಸದೆ ವಿವಿಧ ರೀತಿಯ ಬೆಳೆಗಳನ್ನು ಬೆಳೆಯಬೇಕು. ಇದರಿಂದ ವಾತಾವರಣ ತಂಪಾಗಿ ಕಾಲಕಾಲಕ್ಕೆ[more...]