1 min read

ಸರ್ಕಾರಿ ಆಸ್ಪತ್ರೆಗೆ ಬರುವವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯಲಿ; ಸಚಿವ ಸುಧಾಕರ್

ತುಮಕೂರು ಘಟನೆಯಿಂದ ಎಚ್ಚೆತ್ತ ಸರ್ಕಾರ Tumkurnews ತುಮಕೂರು; ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯಬೇಕೆಂದು ಆರೋಗ್ಯ ಮತ್ತು ಕುಟುಂಬ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರಾದ ಡಾ.ಕೆ[more...]
1 min read

ಬಾಣಂತಿ, ಅವಳಿ ಶಿಶುಗಳ ಸಾವು ಪ್ರಕರಣ; ಏಕಪಕ್ಷೀಯ ತನಿಖೆ ಆರೋಪಕ್ಕೆ ಸಚಿವ ಸುಧಾಕರ್ ಖಡಕ್ ಪ್ರತಿಕ್ರಿಯೆ

ಬಾಣಂತಿ, ಅವಳಿ ಶಿಶುಗಳ ಸಾವು ಪ್ರಕರಣ; ಏಕಪಕ್ಷೀಯ ತನಿಖೆ ಆರೋಪಕ್ಕೆ ಸಚಿವ ಸುಧಾಕರ್ ಖಡಕ್ ಪ್ರತಿಕ್ರಿಯೆ Tumkurnews ತುಮಕೂರು; ನಗರದಲ್ಲಿ ಇತ್ತೀಚೆಗೆ ನಡೆದ ಬಾಣಂತಿ ಮತ್ತು ಅವಳಿ ಮಕ್ಕಳ ಸಾವು ಪ್ರಕರಣದಲ್ಲಿ ಏಕ ಪಕ್ಷೀಯ[more...]
1 min read

ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಕುರಿತು ತರಬೇತಿ; ಆಸಕ್ತರಿಗೆ ಅವಕಾಶ

ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಕುರಿತು ತರಬೇತಿ Tumkurnews ತುಮಕೂರು; ಪ್ರಾಣಾಪಾಯದಲ್ಲಿ ಇರುವ ಯಾವುದೇ ವ್ಯಕ್ತಿಯನ್ನು ಸನಿಹದಲ್ಲಿ ಇರುವ ಇತರೆ ವ್ಯಕ್ತಿಯು ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸಲು ಸಹಕಾರಿ ಆಗುವ ಕುರಿತು[more...]
1 min read

ಅವಳಿ ಮಕ್ಕಳು, ತಾಯಿ ಸಾವು ಪ್ರಕರಣ; ವೈದೈ, ಮೂವರು ನರ್ಸ್ ಅಮಾನತು

ಬಾಣಂತಿ, ಅವಳಿ ಮಕ್ಕಳ ಸಾವು; ನಾಲ್ವರ ಅಮಾನತು Tumkurnews ತುಮಕೂರು; ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ನಿರಾಕರಿಸಿದ ಕಾರಣ ತಾಯಿ ಮತ್ತು ಅವಳಿ ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ವೈದ್ಯೆ, ಮೂವರು ನರ್ಸ್[more...]
1 min read

ಹೆಚ್ಚಾಗುತ್ತಿದೆ ಡೆಂಗ್ಯೂ; ಸಾವು, ನೋವಾಗದಂತೆ ಎಚ್ಚರವಹಿಸಿ; ಜಿಲ್ಲಾಧಿಕಾರಿ ಸೂಚನೆ

Tumkurnews ತುಮಕೂರು; ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಶುಚಿತ್ವದ ಕಡೆ ಗಮನ ಹರಿಸುವಂತೆ ಆರೋಗ್ಯ ಇಲಾಖೆ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು[more...]
1 min read

ತುಮಕೂರು‌ ಜಿಲ್ಲಾಸ್ಪತ್ರೆ ವಿರುದ್ಧ ತನಿಖೆಗೆ ಆದೇಶ

ರೋಗಿಗಳಿಂದ ಸಂಗ್ರಹಿಸಿದ ಹಣ ದುರುಪಯೋಗ ಆರೋಪ Tumkurnews ತುಮಕೂರು; ಜಿಲ್ಲಾಸ್ಪತ್ರೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ತನಿಖೆಗೆ ‌ಸಮಿತಿ ರಚನೆ ಮಾಡಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆದೇಶಿಸಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಂದ ವಿವಿಧ ರೂಪದಲ್ಲಿ[more...]
1 min read

ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧ, ಹೋಟೆಲ್’ಗಳಿಗೆ ಜಿಲ್ಲಾಧಿಕಾರಿ ಮಹತ್ವದ ಸೂಚನೆ

ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧ, ಹೋಟೆಲ್'ಗಳಿಗೆ ಜಿಲ್ಲಾಧಿಕಾರಿ ಮಹತ್ವದ ಸೂಚನೆ Tumkurnews ತುಮಕೂರು; ಜಿಲ್ಲೆಯಲ್ಲಿ ಡೆಂಗ್ಯೂ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ[more...]
1 min read

18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಭ್ಯ; ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

Tumkurnews ತುಮಕೂರು; 18 ವರ್ಷ ಮೇಲ್ಪಟ್ಟ ಮೊದಲೆರಡು ಡೋಸ್ ಕೋವಿಡ್ ಲಸಿಕಾಕರಣ ಪೂರೈಸಿದವರಿಗೆ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಜುಲೈ 15 ರಿಂದ 75 ದಿನಗಳ ಕಾಲ ಬೂಸ್ಟರ್ ಡೋಸ್ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ[more...]
1 min read

ತುಮಕೂರಿಗೆ ಕೇಂದ್ರದ ಮತ್ತೊಂದು‌ ಕೊಡುಗೆ; 100 ಹಾಸಿಗೆಗಳ ESIC ಆಸ್ಪತ್ರೆ ಮಂಜೂರು

Tumkurnews ತುಮಕೂರು; ನಗರಕ್ಕೆ ಕಾರ್ಮಿಕರ ಮತ್ತು ಇತರೆ ಶ್ರಮಿಕ ವರ್ಗದವರ ಹಿತದೃಷ್ಟಿಯಿಂದ 100 ಹಾಸಿಗೆಗಳ ಇ.ಎಸ್.ಐ.ಸಿ ಆಸ್ಪತ್ರೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದ ಜಿ.ಎಸ್ ಬಸವರಾಜ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಒಂದೇ[more...]
1 min read

ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ರೈಲ್ವೆ ಹುದ್ದೆಗಳಿಗೆ ಇಂದೇ ಕೊನೆಯ ದಿನಾಂಕ!

Tumkur News ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದಲ್ಲಿ ಏಳು ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿಧರರು 50000 ಮಾಸಿಕ ವೇತನ ಪಡೆಯುವ ಅವಕಾಶ! ಹಿಂದಿ ಅಥವಾ ಇಂಗ್ಲೀಷ್ ವಿಷಯದಲ್ಲಿ ಸ್ನಾತಕೋತ್ತರ[more...]