EV BUS | ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರ ಮಂಜೂರು
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಿಎಂ ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇವಿ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಭಾರಿ ಅನುದಾನ ನೀಡಿದ್ದು, ಕರ್ನಾಟಕಕ್ಕೂ ಮಹತ್ವದ ಹಂಚಿಕೆ ದೊರೆತಿದೆ ಎಂದು ಹೇಳಿದರು. ರಾಜ್ಯದಲ್ಲಿ ಸುಮಾರು ₹123 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಈ ಚಾರ್ಜಿಂಗ್ ಕೇಂದ್ರಗಳನ್ನು […]
Continue Reading