Category: ಕೊರಟಗೆರೆ
ತುಮಕೂರು; ಸೊಗಡು ಶಿವಣ್ಣ, ಪರಂ, ಗೌರಿಶಂಕರ್ ಸೇರಿ ಇಂದು 62 ಉಮೇದುವಾರು ಸಲ್ಲಿಕೆ
ತುಮಕೂರು ಜಿಲ್ಲೆ; ಇಂದು 62 ನಾಮಪತ್ರ ಸಲ್ಲಿಕೆ Tumkurnews ತುಮಕೂರು; ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು(ಏಪ್ರಿಲ್ 19, 2023) 62 ನಾಮಪತ್ರಗಳು ಸ್ವೀಕೃತಗೊಂಡಿರುತ್ತವೆ. 128-ಚಿ.ನಾ.ಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿ ಕ್ಯಾಪ್ಟನ್ ಸೋಮಶೇಖರ್,[more...]
ತುಮಕೂರು; ಅಕ್ರಮವಾಗಿ ಸಾಗಿಸುತ್ತಿದ್ದ 1.20ಲಕ್ಷ ರೂ. ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 1.20ಲಕ್ಷ ರೂ. ಜಪ್ತಿ Tumkurnews ತುಮಕೂರು; ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಚೆಕ್‍ಪೋಸ್ಟ್'ಗಳನ್ನು ನಿರ್ಮಿಸಲಾಗಿದ್ದು, ವ್ಯಕ್ತಿಯೊಬ್ಬರಿಂದ 1.20 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಚೆಕ್ ಪೋಸ್ಟ್'ಗಳಲ್ಲಿ[more...]
ತುಮಕೂರು; 8 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
Tumkurnews ತುಮಕೂರು; ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು 100 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ 11 ವಿಧಾನಸಭೆ[more...]
ಕೊರಟಗೆರೆ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊರಟಗೆರೆ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Tumkurnews ಕೊರಟಗೆರೆ; ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ ಹಾಗೂ 10ಸಹಾಯಕಿಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗೌರವಧನ[more...]
ಪರಮೇಶ್ವರ್’ಗೆ ಸಿದ್ದರಾಮಯ್ಯ ಸಮುದಾಯದವರು ವಿರೋಧ ಮಾಡುವ ಸಂದರ್ಭ ಬರಬಹುದು; ಕೆ.ಎನ್. ರಾಜಣ್ಣ; ವಿಡಿಯೋ
Tumkur news ತುಮಕೂರು; ಮಾಜಿ ಸಿಎಂ ಸಿದ್ದರಾಮಯ್ಯಗೆ ಕೋಲಾರಗಿಂತ ವರುಣಾನೆ ಸುರಕ್ಷಿತ ಕ್ಷೇತ್ರ ಎಂದು ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವರಾಣಾದಲ್ಲೇ[more...]
ರಾಗಿ ಖರೀದಿಗೆ ಎರಡು ಷರತ್ತು ವಿಧಿಸಿದ ಸರ್ಕಾರ; ಇಂದಿನಿಂದ ನೋಂದಣಿ ಆರಂಭ
Tumkurnews ತುಮಕೂರು; ಜಿಲ್ಲೆಯಲ್ಲಿ 2022-23ನೇ ಮುಂಗಾರು ಋತುವಿನ ಅವಧಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಇಂದಿನಿಂದ(ಡಿ.15) ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಗಿ ಖರೀದಿಗೆ ಎರಡು[more...]
ಸ್ಟಿಂಗ್ ಆಪರೇಷನ್; 108 ಕಳ್ಳಾಟ ಬಯಲು ಮಾಡಿದ ತಹಸೀಲ್ದಾರ್!
Tumkurnews ತುಮಕೂರು; ಸಾಂಗ್ಲಿಯಾನ ಸಿನಿಮಾದಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ಶಂಕರ್‌ನಾಗ್ ಮಾರುವೇಷ ಧರಿಸಿ ಪೊಲೀಸರಿಗೆ ಪಾಠ ಕಲಿಸುವ ದೃಶ್ಯವನ್ನು ನೀವೆಲ್ಲರೂ ನೋಡಿದ್ದೀರಿ. ತುಮಕೂರು ಜಿಲ್ಲೆ ಕೊರಟಗೆರೆಯ ತಹಸೀಲ್ದಾರ್ ನಾಹೀದಾ ಅವರು ಅದೇ ಮಾದರಿಯಲ್ಲಿ[more...]
ತುಮಕೂರು, ಕುಣಿಗಲ್, ಕೊರಟಗೆರೆಗೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ Tumkurnews ತುಮಕೂರು; ಡಿ.7ರ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿಗಳು, ಬೆಳಿಗ್ಗೆ 10.05ಕ್ಕೆ ತುಮಕೂರು[more...]
ಈಜಾಡಲು ತೆರಳಿದ್ದ ಇಬ್ಬರು ಕೆರೆಯಲ್ಲಿ ಮುಳುಗಿ ಸಾವು
ಈಜಾಡಲು ತೆರಳಿದ್ದ ಇಬ್ಬರು ಕೆರೆಯಲ್ಲಿ ಮುಳುಗಿ ಸಾವು Tumkurnews ತುಮಕೂರು; ಈಜಾಡಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ತುಂಬಾಡಿ ಗ್ರಾಮದ ಹೊಸಕೆರೆಯಲ್ಲಿ ಘಟನೆ ಸಂಭವಿಸಿದ್ದು,[more...]
ಕೊರಟಗೆರೆಯಲ್ಲಿ ನಾಳೆ ಸಾರ್ವಜನಿಕ ಕುಂದು ಕೊರತೆ ಸಭೆ; ಸಿಇಒ ಭಾಗಿ
ಕೊರಟಗೆರೆಯಲ್ಲಿ ಕುಂದುಕೊರತೆ ಸಭೆ Tumkurnews ತುಮಕೂರು; ಜಿಲ್ಲೆಯ ಕೊರಟಗೆರೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನ.22ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರ ನೇತೃತ್ವದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ[more...]