1 min read

ಟಿಪ್ಪು ಎಕ್ಸ್‌ಪ್ರೆಸ್‌ ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌!; ಎರಡು ರೈಲುಗಳ ಹೆಸರು‌ ಬದಲು

ನವದೆಹಲಿ; ಟಿಪ್ಪು ಎಕ್ಸ್‌ಪ್ರೆಸ್‌ ಹಾಗೂ ಮೈಸೂರು- ತಾಳಗುಪ್ಪ ರೈಲುಗಳ ಹೆಸರು ಬದಲಾಗಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಈ ವಿಚಾರವಾಗಿ ಸಂತಸ ಹಂಚಿಕೊಂಡಿದ್ದಾರೆ. ಟಿಪ್ಪು ಎಕ್ಸ್‌ಪ್ರೆಸ್‌ ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಬದಲಾಗಿದೆ.[more...]
1 min read

ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ

ತುಮಕೂರು-ದಾವಣಗೆರೆ ರೈಲು ಮಾರ್ಗಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ Tumkurnews ನವದೆಹಲಿ; ಬಹು ಬೇಡಿಕೆಯ ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗದ ನಿರ್ಮಾಣಕ್ಕೆ ಚಾಲನೆ ದೊರಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಒಟ್ಟು 23[more...]
1 min read

ದೇಶಾದ್ಯಂತ ಪಿಎಫ್ಐ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ

Tumkurnews ನವದೆಹಲಿ; ದೇಶಾದ್ಯಂತ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಸಮಾಜ ವಿರೋಧಿ ಕೃತ್ಯ, ಗಣ್ಯರ ಹತ್ಯೆಗೆ ಸಂಚು, ಗಲಭೆ ಸಂಚು ಮತ್ತಿತರ ಆರೋಪಗಳ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಪಿಎಫ್ಐ ಸಂಘಟನೆಯ ಮೇಲೆ[more...]
1 min read

ಕಾರ್ಮಿಕರ ದುರ್ಮರಣ; ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Tumkurnews ನವದೆಹಲಿ; ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲೇನಹಳ್ಳಿ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ ಎರಡು ಲಕ್ಷ ರೂ. ಪರಿಹಾರ[more...]
1 min read

ಸಚಿವ ಬಿ.ಸಿ ನಾಗೇಶ್ ವಿರುದ್ಧ ದೇಶದ್ರೋಹ ಆರೋಪ; ಪೊಲೀಸ್ ದೂರು

Tumkurnews ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ‌ ಧ್ವಜ ಹಾರಿಸಿರುವ ಆರೋಪದ‌ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ತಿಪಟೂರು ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ. ಬುಧವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ[more...]
1 min read

ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ‌ ಮನೆಯಲ್ಲೂ ರಾಷ್ಟ್ರದ್ವಜಾರೋಹಣಕ್ಕೆ ಕೇಂದ್ರ ಕರೆ; ಜಿಲ್ಲೆಯಲ್ಲಿ ಸಿದ್ಧತೆ ಆರಂಭ

Tumkurnews ತುಮಕೂರು; ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಎಂಬ ಘೋಷ ವಾಕ್ಯದೊಂದಿಗೆ 2022ರ ಆಗಸ್ಟ್ 11ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ[more...]
1 min read

ರಾಷ್ಟ್ರ ಲಾಂಛನ ವಿರೂಪ ಪ್ರಕರಣ; ವಿವಾದಕ್ಕೆ ತುಪ್ಪ ಸುರಿದ ಜಗ್ಗೇಶ್ ಹೇಳಿಕೆ

Tumkurnews ತುಮಕೂರು; ಇಷ್ಟು ವರ್ಷ ನಮ್ಮ‌ ರಾಷ್ಟ್ರ ಲಾಂಛನದ ಬಾಯಿ ಮುಚ್ಚಿತ್ತು. ಈಗ ಘರ್ಜಿಸುತ್ತಿದೆ ಎಂದು ರಾಜ್ಯಸಭೆ ನೂತನ ಸದಸ್ಯ ಜಗ್ಗೇಶ್ ಹೇಳಿದರು. ಗುರು ಪೂರ್ಣಿಮೆ ಅಂಗವಾಗಿ ಬುಧವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ[more...]
1 min read

ಮಾದಕವಸ್ತು ಮಾರಾಟ; ಐವರ ಬಂಧನ

Tumkur News ಮಡಿಕೇರಿ: ಅಕ್ರಮವಾಗಿ ಗಾಂಜಾ ಮತ್ತು ಎಂಡಿಎಂಎ ಮಾದಕ ಪದಾರ್ಥವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಡಿಎಸ್ಎಸ್ ಮುಖಂಡನ ಬರ್ಬರ ಕೊಲೆ! ವೀರಾಜಪೇಟೆ ಅಮ್ಮತ್ತಿ ಗ್ರಾಮದ ನಿವಾಸಿ[more...]
1 min read

ಕಾಮೆಡ್-ಕೆ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ

Tumkur News ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ (ಕಾಮೆಡ್‌-ಕೆ) ಜೂ. 19ಕ್ಕೆ “ಯುಜಿಇಟಿ-2022′ ಪರೀಕ್ಷೆ[more...]
1 min read

ರಾಹುಲ್ ಗಾಂಧಿ ಮೇಲಿನ ಆರೋಪ ಸಾಬೀತಾದರೆ, ಎಲ್ಲರಂತೆ ಶಿಕ್ಷೆ; ಬಿ.ಎಸ್.ವೈ.

Tumkur News ತುಮಕೂರು: ರಾಹುಲ್ ಗಾಂಧಿ ಅಪರಾಧಿ ಎಂದು ಸಾಬೀತಾದರೆ, ಎಲ್ಲರಂತೆ ಅವರಿಗೂ ಶಿಕ್ಷೆ ಆಗುತ್ತದೆ. ಕಾನೂನಿನಲ್ಲಿ ರಾಹುಲ್ ಗಾಂಧಿ, ಯಡಿಯೂರಪ್ಪ ಎಲ್ಲರೂ ಒಂದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಡಿಎಸ್ಎಸ್[more...]