1 min read

ತುಮಕೂರಿಗೆ 70 ಕೋಟಿ ವೆಚ್ಚದ ಕಾರ್ಡಿಯಾಲಜಿ ಕೇಂದ್ರ, 130 ಕೋಟಿಯ ಆಸ್ಪತ್ರೆ! ಪರಂ

ತುಮಕೂರಿಗೆ 70 ಕೋಟಿ ರೂ. ವೆಚ್ಚದ ಕಾರ್ಡಿಯಾಲಜಿ ಕೇಂದ್ರ Tumkurnews ತುಮಕೂರು: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಗೃಹ ಹಾಗೂ[more...]
1 min read

ಮಧುಗಿರಿಯಲ್ಲಿ ಭೀಕರ ಅಪಘಾತ: ಪಾವಗಡದ ಐವರು ಸಾವು

ಮಧುಗಿರಿಯಲ್ಲಿ ಭೀಕರ ಅಪಘಾತ: ಪಾವಗಡದ ಐವರು ಸಾವು Tumkurnews ಮಧುಗಿರಿ: ಇಲ್ಲಿನ ಕೆರೆಗಳಪಾಳ್ಯದ ಬಳಿ ಕಳೆದ ರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿಯಾಗಿ ಭೀಕರ ಅಪಘಾತವಾಗಿದ್ದು, ಪಾವಗಡ ತಾಲ್ಲೂಕಿನ ಐವರು ಸಾವನ್ನಪ್ಪಿದ್ದಾರೆ. ಪಾವಗಡ ತಾಲ್ಲೂಕು[more...]
1 min read

ಗಣೇಶೋತ್ಸವ: ಈ ನಿಯಮ ಮೀರಿದ್ರೆ ಕಾನೂನು ಕ್ರಮ

ಗಣೇಶೋತ್ಸವ: ನಿಯಮ ಮೀರಿದ್ರೆ ಕಾನೂನು ಕ್ರಮ ಜಿಲ್ಲೆಯಲ್ಲಿ ಪಿಒಪಿ ಗಣೇಶ ಮೂರ್ತಿ ಮಾರಾಟವಾಗದಂತೆ ಕ್ರಮಕ್ಕೆ ಶುಭ ಕಲ್ಯಾಣ್ ಸೂಚನೆ Tumkurnews ತುಮಕೂರು: ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆ ಮಾಡುವ ನಿಟ್ಟಿನಲ್ಲಿ ಯಾವುದೇ[more...]
1 min read

ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ: ಇಲಾಖೆಗಳಿಗೆ ಜವಾಬ್ದಾರಿ ಹಂಚಿದ ಜಿಲ್ಲಾಧಿಕಾರಿ

ಸಂಭ್ರಮದ ಸ್ವಾತಂತ್ಯ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಶುಭ ಸೂಚನೆ Tumkurnews ತುಮಕೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲರೂ ಒಗ್ಗೂಡಿ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ[more...]
1 min read

ತುಮಕೂರು: ಜಿಲ್ಲೆಯಲ್ಲಿ 328 ಡೆಂಗ್ಯೂ ಪ್ರಕರಣ ಪತ್ತೆ

ಜಿಲ್ಲೆಯಲ್ಲಿ 328 ಡೆಂಗ್ಯೂ ಪ್ರಕರಣ ದೃಢ Tumkurnews ತುಮಕೂರು: ಜಿಲ್ಲೆಯಲ್ಲಿ 2024ರ ಜನವರಿ ಮಾಹೆಯಿಂದ ಜುಲೈ 19ರವರೆಗೆ ಒಟ್ಟು 328 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ[more...]
1 min read

ತುಮಕೂರು: ವಿಚ್ಛೇದನಕ್ಕೆ ಬಂದು ವಿವಾಹ ಬಂಧನಕ್ಕೆ ಒಳಗಾದರು! 18 ಜೋಡಿಗಳಿಗೆ ಹೊಸ ಬಾಳು ಕೊಟ್ಟ ಕೋರ್ಟ್

ವಿಚ್ಛೇದನಕ್ಕೆ ಬಂದವರು ವಿವಾಹ ಬಂಧನಕ್ಕೆ ಒಪ್ಪಿದರು 18 ಜೋಡಿಗಳನ್ನು ಪುನರ್ ಒಂದು ಮಾಡಿದ ತುಮಕೂರು ನ್ಯಾಯಾಲಯ Tumkurnews ತುಮಕೂರು: ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 13 ಜೋಡಿಗಳನ್ನು ಪುನಃ ಒಂದು[more...]
1 min read

ತುಮಕೂರು: ಜಿಲ್ಲೆಯಲ್ಲಿ 182 ಡೆಂಗ್ಯೂ ಪ್ರಕರಣ ಪತ್ತೆ: ಪರಮೇಶ್ವರ್ ಸಭೆ

ಜಿಲ್ಲೆಯಲ್ಲಿ 182 ಡೆಂಗ್ಯೂ ಪ್ರಕರಣ ದೃಢ: ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ Tumkurnews ತುಮಕೂರು: ಜಿಲ್ಲೆಯಲ್ಲಿ ಈವರೆಗೂ 182 ಡೆಂಗ್ಯೂ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಫಾಗಿಂಗ್, ಚರಂಡಿಗಳ[more...]
1 min read

ತುಮಕೂರು ನಗರದಲ್ಲೇ 52 ಮಂದಿಗೆ ಡೆಂಗ್ಯೂ ಪಾಸಿಟಿವ್: ಜಿಲ್ಲೆಯಲ್ಲಿ 170 ಕೇಸ್!

ಡೆಂಗ್ಯೂ ನಿಯಂತ್ರಣ : ಮನೆ-ಮನೆಗೂ ಅರಿವು ಮೂಡಿಸಲು ಸೂಚನೆ Tumkurnews ತುಮಕೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಡೆಂಗ್ಯೂ ರೋಗ ನಿಯಂತ್ರಣದ ಬಗ್ಗೆ ಮನೆ-ಮನೆಗೂ ಭೇಟಿ ನೀಡಿ ಅರಿವು[more...]
1 min read

ತುಮಕೂರು: ಪತಿ ಮೇಲೆ ಪೆಟ್ರೋಲ್ ಸುರಿದು ಕೊಲೆ: ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಪತಿ ಮೇಲೆ ಪೆಟ್ರೋಲ್ ಸುರಿದು ಕೊಲೆ: ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ Tumkurnews ಮಧುಗಿರಿ: ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ಮೇಲೆ ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದ ಪತ್ನಿ ಮುತ್ಯಾಲಮ್ಮ(32)[more...]
1 min read

ತುಮಕೂರು: ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ Tumkurnews ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಕಾನೂನು ಸಲಹೆಗಾರ(ಕಾನೂನು ಕೋಶ)ರ ಹುದ್ದೆಯನ್ನು[more...]